பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ದಯಾಪರತೆ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ದಯಾಪರತೆ   ನಾಮಪದ

பொருள் : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

எடுத்துக்காட்டு : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

ஒத்த சொற்கள் : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


பிற மொழிகளில் மொழிபெயர்ப்பு :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

பொருள் : ಇನೊಬ್ಬರ ದುಃಖವನ್ನು ನೋಡಿ ಮನಸಿನಲ್ಲಿ ಅನುಕಂಪ ಹುಟ್ಟುವುದು

எடுத்துக்காட்டு : ದಯೆ ಒಂದು ಸಾತ್ವಿಕ ಭಾವನೆ

ஒத்த சொற்கள் : ಅನುಕಂಪ, ಅನುಗ್ರಹ, ಕನಿಕರ, ಕರುಣೆ, ಕಾರುಣ್ಯ, ಕೃಪೆ, ದಯೆ, ಮರುಕ


பிற மொழிகளில் மொழிபெயர்ப்பு :

वह मनोवेग जो दूसरे का दुख देखकर उत्पन्न होता है।

दया एक सात्विक भावना है।
अनुकंपा, अनुकम्पा, अनुक्रोश, अनुग्रह, अनुषंग, इनायत, करुणा, करुना, कारुण्य, कृपा, तरस, दया, निवाजिश, फजल, फजिल, मेहर, रहम, रहमत, वत, शफक, शफकत, शफ़क़, शफ़क़त

A deep awareness of and sympathy for another's suffering.

compassion, compassionateness

பொருள் : ಯಾವುದೇ ರೀತಿಯ ಹಿತವಾದ ಅಥವಾ ಒಳ್ಳೆಯ ಕೆಲಸವನ್ನು ಅಥವಾ ಕಷ್ಟದ ಕಾಲದಲ್ಲಿ ಇನ್ನೊಬ್ಬರಿಗೆ ಸಹಾಯ ಮಾಡುವಿಕೆ

எடுத்துக்காட்டு : ಸಜ್ಜನರು ಉಪಕಾರ ಮನೋಧರ್ಮವನ್ನು ಹೊಂದಿರುತ್ತಾರೆ.

ஒத்த சொற்கள் : ಉಪಕಾರ


பிற மொழிகளில் மொழிபெயர்ப்பு :

किसी की भलाई या हित आदि करने की क्रिया।

सज्जन लोग सबका उपकार करते रहते हैं।
अहसान, इहसान, उपकार, एहसान, नेकी, भला, भलाई, सआदत, हित

An act intending or showing kindness and good will.

benefaction, benevolence