பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ದಳ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ದಳ   ನಾಮಪದ

பொருள் : ನ್ಯಾಯಯುತವಾದ ಕಾರ್ಯದಲ್ಲಿ ಭಾಗಿಯಾದ ವ್ಯಕ್ತಿ

எடுத்துக்காட்டு : ಇಂದು ನ್ಯಾಯಾಲಯದಲ್ಲಿ ಮೊದಲನೇ ಪಕ್ಷ ಅನುಪಸ್ಥಿತರಿದ್ದರು ಅಥವಾ ಗೈರು ಹಾಜರಿದ್ದರು.

ஒத்த சொற்கள் : ಗುಂಪು, ಪಂಗದ, ಪಕ್ಷ, ಪಡೆ, ಸಮೂಹ


பிற மொழிகளில் மொழிபெயர்ப்பு :

वह व्यक्ति जो न्यायिक कार्रवाही में शामिल हो।

आज अदालत में पहली पार्टी अनुपस्थित थी।
पक्ष, पार्टी

A person involved in legal proceedings.

The party of the first part.
party

பொருள் : ಯಾವುದೇ ವಿಷಯ ಅಥವಾ ಸಂಗತಿಗಳನ್ನು ಮಾಡುವ ಅಥವಾ ಕೈಗೊಳ್ಳುವ ಒಂದೇ ಸಮಾನಾಸಕ್ತರ ಸಮೂಹ

எடுத்துக்காட்டு : ನಮ್ಮ ನಗರದಲ್ಲಿ ಚಿತ್ರ ಕಲಾವಿದರು ಕಲಾವಿದರ ಮಂಡಳಿಯಲ್ಲಿ ಜೊತೆ ಸೇರುತ್ತಾರೆ.

ஒத்த சொற்கள் : ಗುಂಪು, ಮಂಡಳಿ


பிற மொழிகளில் மொழிபெயர்ப்பு :

किसी विशेष कार्य, प्रदर्शन, व्यवसाय आदि के लिए बना हुआ कुछ लोगों का समूह।

हमारे शहर में चित्रकूट की राम-लीला मंडली आई हुई है।
टोली, दल, पार्टी, मंडली, मण्डली, संघ, संघात, सङ्घात

Any number of entities (members) considered as a unit.

group, grouping

பொருள் : ಯಾವುದಾದರು ಕಾರ್ಯ ಅಥವಾ ಉದ್ದೇಶದ ಸಿದ್ಧಿಗಾಗಿ ಕೂಡಿರುವ ಜನರ ಸಮೂಹ

எடுத்துக்காட்டு : ಇಂದು ಸಮಾಜದಲ್ಲಿ ನಿತ್ಯ ಹೊಸ-ಹೊಸ ಪಕ್ಷಗಳ ಉದಯವಾಗುತ್ತಿದೆ.

ஒத்த சொற்கள் : ಗುಂಪು, ಪಕ್ಷ, ಮಂಡಲಿ, ಸಮೂಹ, ಸೇನೆ


பிற மொழிகளில் மொழிபெயர்ப்பு :

किसी कार्य या उद्देश्य की सिद्धि के लिए बना लोगों का समूह।

आजकल समाज में नित्य नये-नये दलों का उदय हो रहा है।
गिरोह, गुट, जत्था, जमात, जूथ, टीम, टोली, दल, फिरका, फिर्क, बैंड, बैण्ड, बैन्ड, मंडल, मंडली, मण्डल, मण्डली, यूथ, यूह, संतति, सन्तति

பொருள் : ದಟ್ಟಣೆ ಅಥವಾ ಗುಂಪು ಚಲಿಸುತ್ತಿದೆ ಅಥವಾ ಎಲ್ಲಿಗೋ ಹೋಗುತ್ತಿದೆ ಅಥವಾ ಬರುತ್ತಿದೆ

எடுத்துக்காட்டு : ಜನರ ಗುಂಪಿನ ಮುಂದೆ-ಮುಂದೆ ಒಬ್ಬ ತರುಣ ಅಥವಾ ಪ್ರಾಯದ ಹುಡುಗ ಮುಂದೆ ಹೋಗುತ್ತಿದ್ದ.

ஒத்த சொற்கள் : ಗುಂಪು, ಸಮೂಹ, ಹಿಂಡು


பிற மொழிகளில் மொழிபெயர்ப்பு :

गतिमान भीड़ या वह भीड़ जो चलायमान हो या कहीं आ या जा रही हो।

लोगों के झुंड के आगे-आगे एक युवा चल रहा था।
झुंड, झुण्ड

A moving crowd.

drove, horde, swarm

பொருள் : ಹೂವಿನ ಬಣ್ಣದಿಂದ ಕೂಡಿದ ದಳ ಅರಳುವುದರಿಂದ ಅಥವಾ ಹರುಡುಚದುರುವುದರಿಂದ ಹೂವಿನ ರೂಪ ಹೆಚ್ಚುತ್ತದೆ

எடுத்துக்காட்டு : ಮಕ್ಕಳು ಕಮಲದ ಹೂವಿನ ದಳಗಳನ್ನು ಕಿತ್ತುಹಾಕಿದರು.

ஒத்த சொற்கள் : ದಲ, ಪುಷ್ಪದಲ, ಹೂವಿನ ಎಸಳು, ಹೂವಿನ ರೇಕು


பிற மொழிகளில் மொழிபெயர்ப்பு :

फूलों का वह रंगीन पटल जिसके खिलने या छितराने से फूल का रूप बनता है।

बच्चे ने कमल की पंखुड़ियाँ नोच दी।
दल, पंखड़ी, पंखुड़ी, पंखुरिया, पुष्पदल

Part of the perianth that is usually brightly colored.

flower petal, petal

பொருள் : ರಾಜ್ಯ ಅಥವಾ ಶಾಸನದ ಸಶಸ್ತ್ರ ಸೈನಿಕ ವರ್ಗದ ಸಹಾಯದಿಂದ ಯುದ್ಧ, ರಕ್ಷಣೆ, ಶಾಂತಿಸ್ಥಾಪನೆ ಮೊದಲಾದ ಕಾರ್ಯಗಳು ಮಾಡುತ್ತಾರೆ

எடுத்துக்காட்டு : ನಮ್ಮ ರಾಜ್ಯದ ಪೊಲೀಸ್ ದಳ ತುಂಬಾ ಶಿಸ್ತಿನಿಂದ ಕೂಡಿದೆ.


பிற மொழிகளில் மொழிபெயர்ப்பு :

राज्य या शासन के सशस्त्र सैनिकों आदि का वर्ग जिसकी सहायता से युद्ध, रक्षा, शांतिस्थापना आदि कार्य होते हैं।

हमारे राज्य का पुलिस बल बहुत सशक्त है।
फोर्स, बल

Group of people willing to obey orders.

A public force is necessary to give security to the rights of citizens.
force, personnel

பொருள் : ಸಂತೋಷಕೋಸ್ಕರ ಒಂದು ಕಡೆ ಸೇರುವ ಜನರ ಸಮೂಹ

எடுத்துக்காட்டு : ಅವನು ಊಟವನ್ನು ಮಾಡಿಕೊಂಡು ಸಂತೋಷಕೂಟದಲ್ಲಿ ಭಾಗಿಯಾದವನು.

ஒத்த சொற்கள் : ಗುಂಪು, ಪಕ್ಷ, ಸಂತೋಷಕೂಟ, ಸಮೂಹ


பிற மொழிகளில் மொழிபெயர்ப்பு :

आनंद प्राप्त करने के लिए एकत्रित हुए लोगों का समूह।

वह पार्टी में बाद में शामिल हो गई।
ग्रुप, दल, पार्टी, समूह

A group of people gathered together for pleasure.

She joined the party after dinner.
party

பொருள் : ಜನರುಗಳ ಈ ಸಮೂಹ ಯಾವುದಾದರು ವಿಶೇಷ ಕಾರ್ಯಗಳ ರೀತಿ ಯಾವುದಾದರು ವಿಷಯದ ವಿಚಾರ-ವಿಮರ್ಶೆ ಮಾಡುವ ಅಥವಾ ಯೋಜನೆಯನ್ನು ಮಾಡುವಂತಹ ಅಥವಾ ಯಾವುದಾದರು ಆಟಗಾರರ ನಿರ್ಣಾಯಕನಾಗಿ ಒಂದು ಕಡೆ ಬಂದು ಸೇರಿರುವ

எடுத்துக்காட்டு : ವಾದ-ವಿವಾದದವುಳ ಆಟಗಾರರ ನಿರ್ಣಯವನ್ನು ನಿರ್ಣಯಕ ದಳವು ಆಯೋಜಕರಿಗೆ ಕಳುಹಿಸಿದರು.

ஒத்த சொற்கள் : ಸಮೂಹ


பிற மொழிகளில் மொழிபெயர்ப்பு :

लोगों का वह समूह जो किसी विशेष कार्य जैसे कि किसी विषय पर विचार-विमर्श करने या योजना बनाने या किसी प्रतियोगिता के निर्णायक बनकर एकत्रित हुए हों।

वाद-विवाद प्रतियोगिता के निर्णायक दल ने अपना निर्णय आयोजक को भेज दिया है।
दल, पैनल

A group of people gathered for a special purpose as to plan or discuss an issue or judge a contest etc.

panel

பொருள் : ಜನರ ಸಮೂಹ ಅವರ ಹತ್ತಿರ ಪ್ರಭಾವೀ ಅಥವಾ ಮಹಾತ್ವದ ಕಾರ್ಯಗಳನ್ನು ಮಾಡುವ ಶಕ್ತಿ ಅಥವಾ ದೃಢತೆ ಇರುತ್ತದೆ.

எடுத்துக்காட்டு : ಅವನು ಒಂದು ದಳದಲ್ಲಿ ಸೇರುಕೊಳ್ಳಲು ಬಯಸುತ್ತಿದ್ದಾನೆ.

ஒத்த சொற்கள் : ಗುಂಪು, ಪಕ್ಷ


பிற மொழிகளில் மொழிபெயர்ப்பு :

* लोगों का वह समूह जिनके पास प्रभावी कार्यों को करने की शक्ति या दमखम हो।

वह एक दल में शामिल होना चाहता है।
दल, वाहिनी

A group of people having the power of effective action.

He joined forces with a band of adventurers.
force

பொருள் : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

எடுத்துக்காட்டு : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

ஒத்த சொற்கள் : ಸಂಘ, ಸಭೆ, ಸಮಾಜ, ಸಮಿತಿ, ಸಮೂಹ, ಸಾಮ್ರಾಜ್ಯ


பிற மொழிகளில் மொழிபெயர்ப்பு :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य