பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ದೀವ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ದೀವ   ನಾಮಪದ

பொருள் : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

எடுத்துக்காட்டு : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

ஒத்த சொற்கள் : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವಟಿಗೆ, ದೀವಿ, ದೀವಿಗೆ, ದ್ವೀಪ, ಬೊಂಬಾಳ


பிற மொழிகளில் மொழிபெயர்ப்பு :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

பொருள் : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

எடுத்துக்காட்டு : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

ஒத்த சொற்கள் : ಅಂತರೀಪ, ಉಪದ್ವೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗಡ್ಡೆ, ಗೊಂದಿ, ತೆವರು, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ


பிற மொழிகளில் மொழிபெயர்ப்பு :

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island