பொருள் : ಮನಸ್ಸಿನಲ್ಲಿಯೇ ಕೊರಗುವಿಕೆ ಅಥವಾ ವ್ಯಥೆಪಡುವಿಕೆ
எடுத்துக்காட்டு :
ರಾಮನು ತಾನು ಪ್ರೀತಿಸಿದ ಹುಡುಗಿಯನ್ನು ಕಳೆದುಕೊಂಡು ಮನೋವ್ಯಥೆ ಅನುಭವಿಸುತ್ತಿದ್ದಾನೆ.
ஒத்த சொற்கள் : ಅಳಲು, ಕೊರಗು, ಮನೋವ್ಯಥೆ, ವ್ಯಸನ
பிற மொழிகளில் மொழிபெயர்ப்பு :
मन में होनेवाली व्यथा।
राम अपनी मनोव्यथा किसी को नहीं सुनाता।Intense sorrow caused by loss of a loved one (especially by death).
brokenheartedness, grief, heartache, heartbreakபொருள் : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
எடுத்துக்காட்டு :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
ஒத்த சொற்கள் : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ
பிற மொழிகளில் மொழிபெயர்ப்பு :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.பொருள் : ತೊಂದರೆ, ದುಃಖದ ಸ್ಥಿತಿ ಅಥವಾ ಭಾವ
எடுத்துக்காட்டு :
ಕಷ್ಟದ ಪರಿಸ್ಥಿತಿಯಲ್ಲಿಯೂ ಅವನ ಕುಟುಂಬದ ಜನರು ಒಂದಾಗಿದ್ದು ಅವರ ಒಕ್ಕಟ್ಟನ್ನು ಎತ್ತಿ ಹಿಡಿದ್ದಿದ್ದಾರೆ.
ஒத்த சொற்கள் : ಅಭಾವ, ಉಪದ್ರವದ ಪರಿಸ್ಥಿತಿ, ಕಷ್ಟದ ಪರಿಸ್ಥಿತಿ, ಕೊರತೆ, ತೊಂದರೆ, ಹಿಂಸೆ
பிற மொழிகளில் மொழிபெயர்ப்பு :
अभावग्रस्त होने की अवस्था या भाव।
तंगी के बावज़ूद भी उस परिवार ने सच्चाई का साथ नहीं छोड़ा।பொருள் : ಸಂಕಟ ಅಥವಾ ಅಪ್ಪತ್ತಿನ ಸಮಯ
எடுத்துக்காட்டு :
ಹಿತೈಷಿಗಳು ಸಂಕಟ ಕಾಲದಲ್ಲಿಯೆ ಪರೀಕ್ಷೆ ಮಾಡುವರು
ஒத்த சொற்கள் : ಆಪತ್ತಕಾಲ, ಕಷ್ಟ, ತರ್ತುಕಾಲ, ವಿಪ್ಪತ್ತಿನ ಕಾಲ, ಸಂಕಟ ಕಾಲ, ಸಂಕಟ-ಕಾಲ
பிற மொழிகளில் மொழிபெயர்ப்பு :
A state of extreme (usually irremediable) ruin and misfortune.
Lack of funds has resulted in a catastrophe for our school system.பொருள் : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
எடுத்துக்காட்டு :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
ஒத்த சொற்கள் : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ, ಸಂಕಟ
பிற மொழிகளில் மொழிபெயர்ப்பு :
उदास होने की अवस्था या भाव।
उसके चेहरे पर उदासी छायी हुई थी।பொருள் : ಯಾರಾದರೂ ಸತ್ತಾಗ ವ್ಯಥೆಪಡುವುದು
எடுத்துக்காட்டு :
ರಾಷ್ಟ್ರಪಿತ ಗಾಂಧೀಜಿಯವರು ನಿಧನರಾದಾಗ ದೇಶವಾಸಿಗಳೆಲ್ಲರೂ ಶೋಕ ಆಚರಿಸಿದರು
ஒத்த சொற்கள் : ಶೋಕ
பிற மொழிகளில் மொழிபெயர்ப்பு :
किसी की मृत्यु के कारण होनेवाला शोक।
राष्ट्रपिता गांधीजी की मृत्यु पर पूरा देश मातम मना रहा था।பொருள் : ಯಾರಾದರೊಬ್ಬರ ದುಃಖದ ಅಥವಾ ಕಷ್ಟದ ವರ್ಣನೆ
எடுத்துக்காட்டு :
ಯಜಮಾನಿಯು ತನ್ನ ದುಗುಡವನ್ನು ಹೇಳುತ್ತಿದ್ದಳು.
ஒத்த சொற்கள் : ತ್ರಾಸದಕಥೆ, ದುಃಖಕಥೆ, ದುಗುಡ, ದುಮ್ಮಾನಕಥೆ, ವ್ಯತೆ
பிற மொழிகளில் மொழிபெயர்ப்பு :
பொருள் : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
எடுத்துக்காட்டு :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
ஒத்த சொற்கள் : ಕಷ್ಟ, ಕೆಡುಕು, ಚಿಂತೆ, ತೋಡಕು, ವ್ಯಾಕುಲತೆ, ಸಂಕಟ, ಹಾನಿ
பிற மொழிகளில் மொழிபெயர்ப்பு :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।பொருள் : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ
எடுத்துக்காட்டு :
ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.
ஒத்த சொற்கள் : ಅಳಲು, ಕಷ್ಟ, ವ್ಯಥೆ, ವ್ಯಸನ, ಶೋಕ
பிற மொழிகளில் மொழிபெயர்ப்பு :
An emotion of great sadness associated with loss or bereavement.
He tried to express his sorrow at her loss.