பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ದುಷ್ಟತನ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ದುಷ್ಟತನ   ನಾಮಪದ

பொருள் : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು

எடுத்துக்காட்டு : ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.

ஒத்த சொற்கள் : ಒಳಸಂಚು, ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ನೀಚತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ


பிற மொழிகளில் மொழிபெயர்ப்பு :

The act of deceiving.

deceit, deception, dissembling, dissimulation

பொருள் : ಸಮಾಜ ಭಾಹಿರವಾದ ಕೆಟ್ಟ ಕೆಲಸಗಳಲ್ಲಿ ತೊಡಗಿಕೊಂಡವ ಅಥವಾ ಇನ್ನೊಬ್ಬರಿಗೆ ಕೆಡುಕು ಬಯಸುವ ಮತ್ತು ತನ್ನ ಸ್ವಾರ್ಥಕ್ಕಾಗಿ ಎಂತಹ ಕೆಲಸವನ್ನೂ ಮಾಡಲು ಹಿಂಜರಿಯದವ

எடுத்துக்காட்டு : ದುಷ್ಟತನದ ವ್ಯಕ್ತಿ ಎಂತಹ ಕೆಟ್ಟಕೆಲಸವನ್ನು ಮಾಡಲು ಹಿಂಜರಿಯುವುದಿಲ್ಲ.


பிற மொழிகளில் மொழிபெயர்ப்பு :

अनैतिक होने की अवस्था या भाव।

अनैतिकता व्यक्ति को रसातल का मार्ग दिखाती है।
अनीति, अनैतिकता, नीतिहीनता, नैतिकताहीनता

Morally objectionable behavior.

evil, immorality, iniquity, wickedness

ದುಷ್ಟತನ   ಗುಣವಾಚಕ

பொருள் : ತುಂಬಾ ಕೆಟ್ಟದಾದ ಅಥವಾ ದುಷ್ಟತನವಾದ

எடுத்துக்காட்டு : ಮನುಸ್ಮೃತಿಯಲ್ಲಿ ಮೀನನ್ನು ತಿನ್ನುವಂತಹ ಪ್ರಾಣಿಗಳನ್ನು ಅತ್ಯಂತ ಕೆಟ್ಟ ಪ್ರಾಣಿ ಎಂದು ಹೇಳಲಾಗಿದೆ.

ஒத்த சொற்கள் : ಅತಿನಿಕೃಷ್ಟ, ಅತಿನಿಕೃಷ್ಟವಾದ, ಅತಿನಿಕೃಷ್ಟವಾದಂತ, ಅತಿನಿಕೃಷ್ಟವಾದಂತಹ, ಅತ್ಯಂತ ಕೆಟ್ಟ, ಅತ್ಯಂತ ಕೆಟ್ಟದಾದ, ಅತ್ಯಂತ ಕೆಟ್ಟದಾದಂತ, ಅತ್ಯಂತ ಕೆಟ್ಟದಾದಂತಹ, ದುಷ್ಟತನವಾದ, ದುಷ್ಟತನವಾದಂತ, ದುಷ್ಟತನವಾದಂತಹ