பொருள் : ಬೇರೆಯಾಗು ಅಥವಾ ದೂರವಾಗು
எடுத்துக்காட்டு :
ಕಾಗೆಯ ಮರಿ ತನಗೆ ರೆಕ್ಕೆ ಬಂದ ನಂತರ ಹಾರಿ ತಾಯಿಯಿಂದ ದೂರವಾಗುತ್ತದೆ.
ஒத்த சொற்கள் : ದೂರ ಸರಿ
பிற மொழிகளில் மொழிபெயர்ப்பு :
பொருள் : ಯಾವುದೇ ಸಂಬಂಧವನ್ನು ಹೊಂದದೆ ದೂರದಲ್ಲಿರುವಂತಹ ಪ್ರಕ್ರಿಯೆ
எடுத்துக்காட்டு :
ವಧುವಿನ ಮನೆಯ ಜವಾಬ್ದಾರಿಯನ್ನು ಹೊತ್ತಿಕೊಂಡಿರುವ ಸೊಸೆಯು ದೂರದಲ್ಲಿ ಕುಳಿತುಕೊಂಡಳು.
ஒத்த சொற்கள் : ದೂರದಲ್ಲಿ ಕುಳಿತುಕೊಳ್ಳು, ದೂರದಲ್ಲಿರು
பிற மொழிகளில் மொழிபெயர்ப்பு :
बिना कोई सबंध रखे अलग या दूर रहना।
वधू के घर की ज़िम्मेदारी सँभालते ही सास किनारे बैठ गई।பொருள் : ಶರೀರದ ಮೇಲೆ ಧರಿಸಿರುವ ಅಥವಾ ಹಾಕಿಕೊಂಡಿರುವ ವಸ್ತುಗಳನ್ನು ಬಿಚ್ಚಿ ಇಡು ಅಥವಾ ಬೇರೆ ಇಡುವ ಪ್ರಕ್ರಿಯೆ
எடுத்துக்காட்டு :
ನಿನ್ನಗೆ ಬಟ್ಟೆ, ಬೂಟು ಮತ್ತು ಮೋಜಿನ ಮೇಲಿದ್ದ ಹುಚ್ಚು ಹೊರಟು ಹೋಗಿದೆಯೆ?
ஒத்த சொற்கள் : ಹೊರೆಟು ಹೋಗು
பிற மொழிகளில் மொழிபெயர்ப்பு :