பொருள் : ಧರ್ಮದ ಬಗ್ಗೆ ನಿಷ್ಠೆಯನ್ನು ಇಟ್ಟು ಕೊಂಡಿರುವಂತಹ ವ್ಯಕ್ತಿ
எடுத்துக்காட்டு :
ಠಾಕೂರ್ ಸಾಹೇಬರು ಧರ್ಮನಿಷ್ಟ ವ್ಯಕ್ತಿಯಾಗಿದ್ದರು.
ஒத்த சொற்கள் : ಧರ್ಮ ನಿಷ್ಟ, ಧರ್ಮ-ನಿಷ್ಟ
பிற மொழிகளில் மொழிபெயர்ப்பு :
धर्म के प्रति निष्ठा रखने वाला व्यक्ति।
ठाकुर साहब बड़े श्रद्धावान् हैं।பொருள் : ಯಾವುದೋ ಒಂದು ಧರ್ಮ ಅಥವಾ ಶಾಸ್ತಗಳ ಅನುಸಾರವಾಗಿ ಮಾಡಲು ಯೋಗ್ಯವಾದ
எடுத்துக்காட்டு :
ಕರ್ಮನಿಷ್ಟ ಕೆಲಸಗಳನ್ನು ಮಾಡುವುದರಿಂದ ಶುಭಫಲ ದೊರೆಯುವುದು.
ஒத்த சொற்கள் : ಕರ್ಮನಿಷ್ಟ, ಕಾರ್ಯನಿಷ್ಟ
பிற மொழிகளில் மொழிபெயர்ப்பு :
பொருள் : ಧರ್ಮದ ವಿಚಾರದಲ್ಲಿ ಕೆಟ್ಟ ಕೆಲಸ ಮಾಡಲು ಹೆದರುವ
எடுத்துக்காட்டு :
ಧರ್ಮನಿಷ್ಟ ವ್ಯಕ್ತಿಗಳು ಅಧರ್ಮದ ಕೆಲಸಗಳನ್ನು ಮಾಡುವುದಿಲ್ಲ.
ஒத்த சொற்கள் : ಧರ್ಮ-ನಿಷ್ಟ, ಧರ್ಮ-ನಿಷ್ಟನಾದ, ಧರ್ಮ-ನಿಷ್ಟನಾದಂತಹ, ಧರ್ಮ-ನಿಷ್ಟ್ಠನಾದಂತ, ಧರ್ಮನಿಷ್ಟನಾದ, ಧರ್ಮನಿಷ್ಟನಾದಂತ, ಧರ್ಮನಿಷ್ಟನಾದಂತಹ, ಶ್ರದ್ಧಾವಂತ, ಶ್ರದ್ಧಾವಂತನಾದ, ಶ್ರದ್ಧಾವಂತನಾದಂತ, ಶ್ರದ್ಧಾವಂತನಾದಂತಹ
பிற மொழிகளில் மொழிபெயர்ப்பு :