பொருள் : ಸುಮಾರು ನಲವತ್ತೈದರಿಂದ ಅರವತ್ತೈದರ ವಯೋಮಾನದ ಅವಧಿಯಲ್ಲಿರುವವರು
எடுத்துக்காட்டு :
ನಮ್ಮ ಅಧ್ಯಾಪಕಿ ಮಧ್ಯವಯಸ್ಕ ಮಹಿಳೆ.
ஒத்த சொற்கள் : ನಡುವಯಸ್ಸಿನಂತ, ನಡುವಯಸ್ಸಿನಂತಹ, ಮಧ್ಯವಯಸ್ಕ, ಮಧ್ಯವಯಸ್ಕನಾದ, ಮಧ್ಯವಯಸ್ಕನಾದಂತಹ
பிற மொழிகளில் மொழிபெயர்ப்பு :
Being roughly between 45 and 65 years old.
middle-aged