பொருள் : ರೋಗಿ ಮತ್ತು ನವಜಾತ ಶಿಶುಗಳ ಸೇವೆ ಮಾಡಲು ತರಬೇತಿ ಪಡೆದಿರುವ ಮಹಿಳೆ
எடுத்துக்காட்டு :
ನನ್ನ ಅಜ್ಜಿ ಇ.ಎಸ್.ಐ ನಲ್ಲಿ ದಾದಿಯಾಗಿ ಕೆಲಸ ಮಾಡಿದ್ದರು.
ஒத்த சொற்கள் : ಆಯಾ ಶುಶ್ರೂಷಕಿ, ಆರೈಕೆ ಮಾಡುವರು, ದಾದಿ
பிற மொழிகளில் மொழிபெயர்ப்பு :
One skilled in caring for young children or the sick (usually under the supervision of a physician).
nurse