பொருள் : ಯಾವುದೇ ಸಂಗತಿ ಅಥವಾ ವಸ್ತುವನ್ನು ಮತ್ತೆ ಹೊಸದನ್ನಾಗಿಸುವಿಕೆ ಅಥವಾ ಹಳೆಯದನ್ನು ಮತ್ತೆ ಹೊಸ ಬದಲಾವಣೆಗೆ ತಕ್ಕಂತೆ ಬದಲಾಯಿಸಿ ಮರುಜೀವ ತುಂಬುವಿಕೆ
எடுத்துக்காட்டு :
ನಮ್ಮ ಹಳೆಯ ಮನೆಯನ್ನು ನವೀಕರಣ ಮಾಡಲಾಯಿತು.
ஒத்த சொற்கள் : ನವೀಕರಣ, ಹೊಸದಾಗಿಸುವಿಕೆ
பிற மொழிகளில் மொழிபெயர்ப்பு :
The act of renewing.
renewal