பொருள் : ಯಾವುದಾದರೂ ವಸ್ತುವಿನ ಅಸ್ತಿತ್ವದ ಸಮಾಪ್ತಿಅಂತ್ಯನಾಶ
எடுத்துக்காட்டு :
ವಿನಾಶದ ಸಮಯದಲ್ಲಿ ವಿವೇಕ ಶಕ್ತಿಯು ನಾಶವಾಗುತ್ತದೆ.
ஒத்த சொற்கள் : ಅಪಜಯ, ಅಪದ್ವಂಸ, ಅಪಾಯ, ಅವಸಾಧನ, ಅವಸಾನತ್ವ, ಕ್ಷತಿ, ನಾಶವಾಗು, ಪರಾಭವ, ಬಾಧೆ, ವಿನಾಶ, ಸಂಹಾರ, ಸರ್ವನಾಶ, ಹಾನಿ, ಹಾಳಾಗು, ಹಾಳು
பிற மொழிகளில் மொழிபெயர்ப்பு :
किसी चीज़ के अस्तित्व की समाप्ति।
पर्यावरण की देखभाल न करने से सृष्टि के विनाश की संभावना है।An event (or the result of an event) that completely destroys something.
demolition, destruction, wipeoutபொருள் : ಮುರಿಯು ಅಥವಾ ಕೊಯ್ಯುವ ಕ್ರಿಯೆ
எடுத்துக்காட்டு :
ಕೂಲಿಯವನು ಕಲ್ಲನ್ನು ಒಡೆಯುತ್ತಿದ್ದಾನೆತುಂಡುಮಾಡುತ್ತಿದ್ದಾನೆಶಿವ ಧನಸ್ಸನ್ನು ರಾಮನು ಮುರಿದನು.
ஒத்த சொற்கள் : ಒಡೆಯುವಿಕೆ, ತುಂಡುಮಾಡು, ದ್ವಂಸ, ಮುರಿಯುವುದು, ಮುರಿಸುವ, ಮುರಿಸುವಿಕೆ
பிற மொழிகளில் மொழிபெயர்ப்பு :
பொருள் : ಹವಮಾನದ ವೈಪರಿತ್ಯದಿಂದ ಆಗುವ ಪರಿವರ್ತನೆಯಲ್ಲಿ ವಸ್ತು ಮುಂತಾದವುಗಳು ಕೆಟ್ಟು ಹೋಗುವುದು
எடுத்துக்காட்டு :
ಸಮಯದ ಜತೆ ಜತೆಯಲ್ಲಿ ಕಟ್ಟಡಗಳ ಮೌಲ್ಯ ಕ್ಷಯವಾಗುವುದು
ஒத்த சொற்கள் : ಮೌಲ್ಯ ಕ್ಷಯ, ಮೌಲ್ಯ ಹರಣ, ವಿನಾಶ, ಸವಕಳಿ, ಹಾನಿ
பிற மொழிகளில் மொழிபெயர்ப்பு :
मौसम आदि के प्रभाव के कारण होने वाला वह परिवर्तन जिससे वस्तुओं आदि में खराबी आ जाती है।
समय के साथ इमारतों का अपक्षय होता है।பொருள் : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ
எடுத்துக்காட்டு :
ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.
ஒத்த சொற்கள் : ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡು, ಹಾಳುಮಾಡುವುದು
பிற மொழிகளில் மொழிபெயர்ப்பு :
The termination of something by causing so much damage to it that it cannot be repaired or no longer exists.
destruction, devastation