பொருள் : ಒಂದಾದ ಮೇಲೊಂದರಂತೆ ಕ್ರಮವಾಗಿ ಬರುವುದು
எடுத்துக்காட்டு :
ಭೂಮಿಯ ಮೇಲೆ ಜೀವಿಗಳು ಕ್ರಮಾನುಗತವಾಗಿ ಜನ್ಮ ತಾಳಿದವು.
ஒத்த சொற்கள் : ಆನುಕ್ರಮಿಕ, ಕ್ರಮಾನುಗತ, ಸಂತತ
பிற மொழிகளில் மொழிபெயர்ப்பு :
जो क्रम से हो या जिसमें क्रम हो।
धरती पर जीवों का क्रमिक विकास हुआ है।In regular succession without gaps.
Serial concerts.பொருள் : ಒಂದೇ ಸೂತ್ರದಲ್ಲಿ ಧಾರೆಯ ರೂಪದಲ್ಲಿ ನಿಲ್ಲಿಸದಂತೆ ಸಾಗುವಂತಹದ್ದು
எடுத்துக்காட்டு :
ಅವರ ಧಾರಾವಾಹಿಗೆ ಸಂಬಂಧ ಪಟ್ಟಂತಹ ಲೇಖನ ಪ್ರತಿ ಶನಿವಾರದ ಸಮಾಚಾರ ಪತ್ರದಲ್ಲಿ ಬರುತ್ತದೆ.
ஒத்த சொற்கள் : ಧಾರಾವಾಹಿ
பிற மொழிகளில் மொழிபெயர்ப்பு :
In regular succession without gaps.
Serial concerts.பொருள் : ನಿರಂತರವಾಗಿ ಆಗುವಂತಹ
எடுத்துக்காட்டு :
ಎಡೆಬಿಡದ ಮಳೆ ಎಲ್ಲರಲ್ಲೂ ಬೇಜಾರು ಹುಟ್ಟಿಸಿದೆ.
ஒத்த சொற்கள் : ಎಡೆಬಿಡದ, ಎಡೆಬಿಡದಂತ, ಎಡೆಬಿಡದಂತಹ, ನಿರಂತರವಾದ, ನಿರಂತರವಾದಂತ, ನಿರಂತರವಾದಂತಹ, ಸತತ, ಸತತವಾದ, ಸತತವಾದಂತ, ಸತತವಾದಂತಹ
பிற மொழிகளில் மொழிபெயர்ப்பு :
பொருள் : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
எடுத்துக்காட்டு :
ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
ஒத்த சொற்கள் : ಎಡೆಬಿಡದೆ, ಸತತವಾಗಿ
பிற மொழிகளில் மொழிபெயர்ப்பு :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।