பொருள் : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು
எடுத்துக்காட்டு :
ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.
ஒத்த சொற்கள் : ಅಡ್ಡಿ ಮಾಡು, ನಿಷೇಧಿಸು, ಪ್ರವೇಶವಿಲ್ಲದಂತೆ ಮಾಡು
பிற மொழிகளில் மொழிபெயர்ப்பு :
किसी काम आदि को जारी न रखने के लिए बोलना या उसे बंद कराना।
प्रधानाचार्य ने विद्यालय में बाहरी लोगों के प्रवेश पर रोक लगाई।