பொருள் : ಬೇಯಿಸದೆ ಇರುವ ಭೋಜನದ ಸಮಗ್ರಿಗಳನ್ನು ಮಾಡಿಕೊಂಡು ತಿನ್ನಲು ಯಾರೋ ಒಬ್ಬರಿಗೆ ನೀಡುವುದು
எடுத்துக்காட்டு :
ಋಷಿಮುನಿಗಳಿಗೆ ನೀಡುತ್ತಿದ್ದ ಭೋಜನ ಸಮಗ್ರಿಗಳನ್ನು ನೇರವಾಗಿ ತೆಗೆದುಕೊಂಡು ಸ್ವಯಂ ತಮ್ಮ ಭೋಜನವನ್ನು ಸಿದ್ದಪಡಿಸಿಕೊಳ್ಳುತ್ತಿದ್ದರು.
பிற மொழிகளில் மொழிபெயர்ப்பு :
वह अनपकी भोजन सामग्री जो किसी को बनाकर खाने के लिए दी जाए।
साधु बाबा ने सीधा लेकर अपना भोजन स्वयं बनाया।பொருள் : ಏನನ್ನೂ ಮುಚ್ಚಿಡದೆ ಸ್ಪಷ್ಟವಾದ ರೀತಿ
எடுத்துக்காட்டு :
ಅವಳು ಮುಚ್ಚುಮರೆಯಿಲ್ಲದೆ ತನ್ನ ಅಳಲನ್ನು ಹೇಳಿಕೊಂಡಳು.
ஒத்த சொற்கள் : ಮುಚ್ಚುಮರೆ ಮಾಡದೆ, ಮುಚ್ಚುಮರೆಯಿಲ್ಲದೆ, ಸ್ಪಷ್ಟತೆಯೊಂದಿಗೆ, ಸ್ಪಷ್ಟವಾಗಿ, ಸ್ಪಷ್ಟವಾದ
பிற மொழிகளில் மொழிபெயர்ப்பு :
बिना कुछ छिपाए या स्पष्ट रूप से।
मैं जो कुछ भी कहूँगा, स्पष्ट कहूँगा।