பொருள் : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
எடுத்துக்காட்டு :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
ஒத்த சொற்கள் : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾಶ್ರಯ
பிற மொழிகளில் மொழிபெயர்ப்பு :
The state of being subordinate to something.
subordinationபொருள் : ವಿಶೇಷ ಪ್ರಕಾರವಾದ ಕೆಲವು ವಸ್ಪತಿಗಳು ಬೇರೆ ವೃಕ್ಷಗಳವನ್ನು ಅವಲಂಬಿಸಿ ಮತ್ತು ಅದರ ಸ್ವತವನ್ನು ಹೀರಿಕೊಂಡು ಬೆಳೆಯುತ್ತವೆ
எடுத்துக்காட்டு :
ಚಪ್ಪರದ ಅವರೆಕಾಯಿಯು ಪರಾವಲಂಬಿಯಾದ ವನಸ್ಪತಿಯಾಗಿದೆ.
ஒத்த சொற்கள் : ಪರಜೀವಿ, ಪರಜೀವಿ ವಸ್ಪತಿ, ಪರಜೀವಿ-ವನಸ್ಪತಿ, ಪರಾವಲಂಬಿ ವನಸ್ಪತಿ, ಪರಾವಲಂಬಿ-ವನಸ್ಪತಿ
பிற மொழிகளில் மொழிபெயர்ப்பு :
कुछ विशेष प्रकार की वनस्पतियाँ जो दूसरे वृक्षों पर रहकर और उनका रस चूसकर पलती हैं।
आकाशबेल एक प्रकार की परजीवी वनस्पति है।பொருள் : ಬೇರೆಯವರು ನೀಡಿದನ್ನೆ ಸೇವಿಸುತ್ತಾ ಕಾಲವನ್ನು ತಳ್ಳುವವರು
எடுத்துக்காட்டு :
ಆಧುನಿಕ ಯುಗದಲ್ಲೂ ಸಹ ಪರಾವಲಂಬಿ ಜನರ ಸಂಖ್ಯೆಗೇನು ಕಡಿಮೆ ಇಲ್ಲ.
ஒத்த சொற்கள் : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
பிற மொழிகளில் மொழிபெயர்ப்பு :
दूसरे का दिया खाकर निर्वाह करने वाला।
आधुनिक युग में भी टुकड़तोड़ व्यक्तियों की कमी नहीं हैं।பொருள் : ಬೇರೆಯವರನ್ನು ಆಶ್ರಯಿಸಿರುವಂತಹ
எடுத்துக்காட்டு :
ಇಂದು ಜಗತ್ತಿನಲ್ಲಿ ಪರರ ಆಶ್ರಯ ಬಯಸುವ ಹಲವಾರು ಜನರು ಇದ್ದಾರೆ.
ஒத்த சொற்கள் : ಪರರ ಆಶ್ರಯ, ಪರರ ಆಶ್ರಯದಲ್ಲಿರುವ, ಪರರ ಆಶ್ರಯದಲ್ಲಿರುವಂತ, ಪರರ ಆಶ್ರಯದಲ್ಲಿರುವಂತಹ, ಪರರ-ಆಶ್ರಯದಲ್ಲಿರುವ, ಪರರ-ಆಶ್ರಯದಲ್ಲಿರುವಂತ, ಪರರ-ಆಶ್ರಯದಲ್ಲಿರುವಂತಹ, ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
பிற மொழிகளில் மொழிபெயர்ப்பு :
பொருள் : ಯಾವುದು ಇನ್ನೊಂದು ಜೀವವನ್ನು ಆಸರೆಯಾಗಿ ಹೊಂದಿರುತ್ತದೆಯೋ ಅಥವಾ ತನ್ನ ಆಹಾರವನ್ನು ಅದರಿಂದ ಪಡೆದುಕೊಳ್ಳುತ್ತದೆಯೋ
எடுத்துக்காட்டு :
ಬೇರಿಲ್ಲದ ಗಿಡ ಪರಾವಲಂಬಿಯಾಗಿದೆ.
ஒத்த சொற்கள் : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
பிற மொழிகளில் மொழிபெயர்ப்பு :
பொருள் : ಬೇರೆಯವರ ಮೇಲೆ ಅವಲಂಭಿಸಿ ನಿಂತಿರುವ
எடுத்துக்காட்டு :
ಪರಾವಲಂಬಿ ಬಳ್ಳಿಗಳಲ್ಲಿ ಹಲವಾರು ಬಣ್ಣದ ಹೂ ಅರಳಿದೆ.
ஒத்த சொற்கள் : ಪರಾವಲಂಬಿಯಾದ, ಪರಾವಲಂಬಿಯಾದಂತ, ಪರಾವಲಂಬಿಯಾದಂತಹ
பிற மொழிகளில் மொழிபெயர்ப்பு :
பொருள் : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ
எடுத்துக்காட்டு :
ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.
ஒத்த சொற்கள் : ಆಶ್ರಿತ
பிற மொழிகளில் மொழிபெயர்ப்பு :