பொருள் : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
எடுத்துக்காட்டு :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
ஒத்த சொற்கள் : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ
பிற மொழிகளில் மொழிபெயர்ப்பு :
The state of being subordinate to something.
subordinationபொருள் : ಬೇರೆಯವರ ಅಧೀನದಲ್ಲಿ ಇರುವ
எடுத்துக்காட்டு :
ಪರಾಧೀನ ವ್ಯಕ್ತಿಯು ಪಂಜರದಲ್ಲಿ ಕೂಡಿ ಹಾಕಿರುವ ಗಿಳಿಗೆ ಸಮಾನ.
ஒத்த சொற்கள் : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ಪರಾಧೀನ, ಪರಾಧೀನವಾದ, ಪರಾಧೀನವಾದಂತ, ಪರಾಧೀನವಾದಂತಹ, ಪರಾಶ್ರಯವಾದ, ಪರಾಶ್ರಯವಾದಂತ, ಪರಾಶ್ರಯವಾದಂತಹ, ಬೇರೆಯವರ ಆಶ್ರಯದಲ್ಲಿರುವ, ಬೇರೆಯವರ ಆಶ್ರಯದಲ್ಲಿರುವಂತ, ಬೇರೆಯವರ ಆಶ್ರಯದಲ್ಲಿರುವಂತಹ
பிற மொழிகளில் மொழிபெயர்ப்பு :
Hampered and not free. Not able to act at will.
unfree