பொருள் : ಇನ್ನೊಬ್ಬರಿಗೆ ಕಲ್ಯಾಣ ಅಥವಾ ಹಿತವನ್ನು ಉಂಟುಮಾಡುವ ಕ್ರಿಯೆ ಅಥವಾ ಭಾವ
எடுத்துக்காட்டு :
ವಿನಯ್ ನ ಪರೋಪಕಾರಿ ಸ್ವಾಭಾವದಿಂದಾಗಿ ಜನರ ಮನಸ್ಸಿನಲ್ಲಿ ಇನ್ನು ಉಳಿದುಕೊಂಡಿದ್ದಾನೆ.
பிற மொழிகளில் மொழிபெயர்ப்பு :
दूसरों के साथ भलाई या हित करने का कार्य या भाव।
विनय ने अपनी परोपकारिता से ही लोगों के दिलों में जगह बनाई।பொருள் : ಬೇರೆಯವರಿಗೆ ಉಪಕಾರ ಮಾಡುವ ವ್ಯಕ್ತಿ
எடுத்துக்காட்டு :
ಈ ಅಧುನಿಕ ಪ್ರಪಂಚದಲ್ಲಿ ಪರೋಪಕಾರಿಗಳಿಗೇನು ಕಮ್ಮಿ ಇಲ್ಲ.
பிற மொழிகளில் மொழிபெயர்ப்பு :
Someone who makes charitable donations intended to increase human well-being.
altruist, philanthropistபொருள் : ಇತರರಿಗೆ ಉಪಕಾರ ಮಾಡುವ ಗುಣವುಳ್ಳವರು
எடுத்துக்காட்டு :
ಮಂಜುನಾಥನು ಪರೋಪಕಾರಿ ಗುಣವುಳ್ಳವನು.
ஒத்த சொற்கள் : ಪರೋಪಕಾರಿಯಾದ, ಪರೋಪಕಾರಿಯಾದಂತ, ಪರೋಪಕಾರಿಯಾದಂತಹ
பிற மொழிகளில் மொழிபெயர்ப்பு :