பொருள் : ಆಕಡೆ-ಈಕಡೆ ದೂರದ ವರೆಗೆ ತಲುಪುವುದು
எடுத்துக்காட்டு :
ಜನರಲ್ಲಿ ಭಯ ವ್ಯಾಪಿಸುತ್ತಿದೆ.
ஒத்த சொற்கள் : ಪ್ರಚಾರವಾಗು, ವ್ಯಾಪಿಸು, ಹಬ್ಬು, ಹರಡು
பிற மொழிகளில் மொழிபெயர்ப்பு :
பொருள் : ಚೂರ್ಣ ಮೊದಲಾದವುಗಳನ್ನು ಯಾವುದಾದರು ವಸ್ತುವಿನ ಮೇಲೆ ಸಿಂಪಡಿಸುವುದು
எடுத்துக்காட்டு :
ಚಿಕಿತ್ಸಕನು ಗಾಯದ ಮೇಲೆ ಔಷಧಿಯನ್ನು ಸಿಂಪಡಿಸುತ್ತಿದ್ದನು.
ஒத்த சொற்கள் : ಚಿಮುಕಿಸು, ಪ್ರೋಕ್ಷಿಸು, ಸಿಂಪಡಿಸು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು
எடுத்துக்காட்டு :
ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.
ஒத்த சொற்கள் : ವ್ಯಾಪಿಸು, ಹಬ್ಬು, ಹರಡಿತು, ಹರಡು
பிற மொழிகளில் மொழிபெயர்ப்பு :
Cover the entire range of.
sweepபொருள் : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ
எடுத்துக்காட்டு :
ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.
ஒத்த சொற்கள் : ಮ ಹರವು, ವಿಸ್ತಾರ ಮಾಡು, ಹರಡು, ಹಾಸು
பிற மொழிகளில் மொழிபெயர்ப்பு :
किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।
सरकार हर शहर से होकर रेल लाइन बिछा रही है।