பொருள் : ತಂದೆಯಿಂದ ಅನುವಂಶಿಕವಾಗಿ ಬಂದಂಥ ಆಸ್ತಿ
எடுத்துக்காட்டு :
ಸರಕಾರದ ಸಂಪತ್ತು ಯಾರ ಪಿತ್ರಾರ್ಜಿತವೂ ಆಗುವುದಿಲ್ಲ.
பிற மொழிகளில் மொழிபெயர்ப்பு :
பொருள் : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು
எடுத்துக்காட்டு :
ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ
ஒத்த சொற்கள் : ಅನುವಂಶಿಕ, ಉತ್ತರಾಧಿಕಾರಿ
பிற மொழிகளில் மொழிபெயர்ப்பு :
वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।
उसे उत्तराधिकार के रूप में ढेर सारी सम्पत्ति प्राप्त हुई है।பொருள் : ತಾತ-ಮುತ್ತಾತನ ಕಾಲದ ಅಥವಾ ತಾತ-ಮುತ್ತಾತನಿಂದ ಬಂದಂಥ
எடுத்துக்காட்டு :
ಅವನು ತನ್ನ ಪೂರ್ವಜರ ಆಸ್ತಿಯನ್ನು ಬಡವರಿಗೆ ದಾನ ಮಾಡಿದ.
ஒத்த சொற்கள் : ಪಿತ್ರಾರ್ಜಿತವಾದ, ಪಿತ್ರಾರ್ಜಿತವಾದಂತ, ಪಿತ್ರಾರ್ಜಿತವಾದಂತಹ, ಪೂರ್ವಜರ, ಪೂರ್ವಿಕರ
பிற மொழிகளில் மொழிபெயர்ப்பு :
Inherited or inheritable by established rules (usually legal rules) of descent.
Ancestral home.