பொருள் : ಯಾವುದರಲ್ಲೂ ಕಡಿಮೆಯಿಲ್ಲದ
எடுத்துக்காட்டு :
ಅವನಿಗೆ ತನ್ನ ಮಿತ್ರನ ಹಾಗೆ ಯಾವುದರಲ್ಲಿಯೂ ಕಡಿಮೆಯಿಲ್ಲದಂತೆ ಬೆಳೆಯುವ ಆಸೆಯಿದೆ.
ஒத்த சொற்கள் : ಕಡಿಮೆಯಿಲ್ಲದ, ಕಡಿಮೆಯಿಲ್ಲದಂತ, ಕಡಿಮೆಯಿಲ್ಲದಂತಹ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣಗೊಂಡ, ಪೂರ್ಣಗೊಂಡಂತಹ, ಪೂರ್ಣವಾಗಿ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ
பிற மொழிகளில் மொழிபெயர்ப்பு :