பொருள் : ಆರಂಭದಿಂದ ಅಂತ್ಯದವರೆಗಿನ
எடுத்துக்காட்டு :
ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.
ஒத்த சொற்கள் : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ
பிற மொழிகளில் மொழிபெயர்ப்பு :
பொருள் : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ
எடுத்துக்காட்டு :
ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.
ஒத்த சொற்கள் : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ
பிற மொழிகளில் மொழிபெயர்ப்பு :
Being complete of its kind and without defect or blemish.
A perfect circle.