பொருள் : ಪೃಥ್ವಿಯ ಮೇಲೆ-ಕೆಳಗೆ ಕೆಲವು ಕಾಲ್ಪನಿಕ ಸ್ಥಾನ, ಪುರಾಣದ ಅನುಸಾರವಾಗಿ ಅದರ ಸಂಖ್ಯೆ ಹದಿನಾಲ್ಕು
எடுத்துக்காட்டு :
ಧರ್ಮ ಗ್ರಂಥಗಳ ಅನುಸಾರ ಏಳು ಲೋಕ ಮೇಲೆ ಮತ್ತು ಏಳು ಲೋಕ ಕೆಳಭಾಗದಲ್ಲಿದೆ.
ஒத்த சொற்கள் : ಜಗತ್ತು, ಭುವನ, ಭೂಮಿ, ಭೂಲೋಕ, ಲೋಕ
பிற மொழிகளில் மொழிபெயர்ப்பு :
A place that exists only in imagination. A place said to exist in fictional or religious writings.
fictitious place, imaginary place, mythical placeபொருள் : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
எடுத்துக்காட்டு :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
ஒத்த சொற்கள் : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪ್ರಪಂಚ, ಬ್ರಹ್ಮಾಂಡ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ
பிற மொழிகளில் மொழிபெயர்ப்பு :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।பொருள் : ಭೂಮಿಯ ಮೇಲ್ಮೈ ಪದರ
எடுத்துக்காட்டு :
ಸಂಪೂರ್ಣ ಪೃಥ್ವಿಯನ್ನು ನೀರು ಮತ್ತು ಭೂಮಿಯಾಗಿ ಎರಡು ಭಾಗ ಮಾಡಲಾಗಿದೆ
ஒத்த சொற்கள் : ಜಗತ್ತು, ಧರಣಿ, ನೆಲ, ಭೂಗೋಲು, ಭೂಮಿ
பிற மொழிகளில் மொழிபெயர்ப்பு :
The outermost level of the land or sea.
Earthquakes originate far below the surface.