பொருள் : ಯಾವುದೇ ವಸ್ತು ಅಥವಾ ಸಂಗತಿಯಿಂದ ದೇಹಕ್ಕೆ ಅಥವಾ ಮನಸ್ಸಿಗೆ ನೋವಾಗುವಂತೆ ಪರಿಣಾಮ ಬೀರುವುದು
எடுத்துக்காட்டு :
ಶಿಕ್ಷಕ ಗಲಾಟೆ ಮಾಡಿದ ಮಕ್ಕಳಿಗೆ ಕೋಲಿನಿಂದ ಏಟು ಕೊಟ್ಟನು. ಅವನು ಎಸೆದ ಕಲ್ಲಿನಿಂದ ನನಗೆ ಜೋರು ಪೆಟ್ಟು ಬಿತ್ತು.
பிற மொழிகளில் மொழிபெயர்ப்பு :
பொருள் : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ
எடுத்துக்காட்டு :
ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.
ஒத்த சொற்கள் : ಆಘಾತ, ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ
பிற மொழிகளில் மொழிபெயர்ப்பு :
பொருள் : ಅಂಗೈಯಿಂದ ಆಗುವಂತಹ ಒಂದು ಆಘಾತಹೊಡೆತ
எடுத்துக்காட்டு :
ಅವನ್ನು ನನ್ನಗೆ ಒಂದು ಏಟನ್ನು ಹೊಡೆದ.
ஒத்த சொற்கள் : ಏಟು, ಒಡೆ, ಒಡೆತ, ಕೆನ್ನೆ ಏಟು, ಹೊಡೆತ
பிற மொழிகளில் மொழிபெயர்ப்பு :
பொருள் : ಸೀಳು ಮತ್ತು ಕೂಯ್ದುಕೊಂಡಿದ್ದರಿಂದ ಅದ ಗಾಯಪೆಟ್ಟು
எடுத்துக்காட்டு :
ಅವನು ಗಾಯದ ಮೇಲೆ ಮುಲಾಮಿನ ಪಟ್ಟಿ ಕಟ್ಟಿದ.
பிற மொழிகளில் மொழிபெயர்ப்பு :
பொருள் : ಯಾವುದೇ ವಸ್ತುವಿಗೆ ಡಿಕ್ಕಿ ಹೊಡೆದಾಗ, ಬೀದ್ದಾಗ ಮತ್ತು ಜಾರಿದಾಗ ದೇಹಕ್ಕೆ ನೋವು ಅಥವಾ ಗಾಯ
எடுத்துக்காட்டு :
ಅಮ್ಮ ಗಾಯದ ಮೇಲೆ ಮೂಲಮನ್ನು ಹಚ್ಚುತ್ತಿದ್ದರು
ஒத்த சொற்கள் : ಗಾಯ
பிற மொழிகளில் மொழிபெயர்ப்பு :
பொருள் : ಹೊಡೆಯುವ ಕ್ರಿಯೆ
எடுத்துக்காட்டு :
ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.
ஒத்த சொற்கள் : ಆಘಾತ, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು
பிற மொழிகளில் மொழிபெயர்ப்பு :
பொருள் : ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು
எடுத்துக்காட்டு :
ಅವನು ಗಾಯದ ಮೇಲೆ ಮುಲಾಮನ್ನು ಹಚ್ಚುತ್ತಿದ್ದನು.
பிற மொழிகளில் மொழிபெயர்ப்பு :
பொருள் : ಆಘಾತವಾದಾಗ ಆಗುವಂತಹ ನೋವಿನ ಅವಸ್ಥೆ ಅಥವಾ ಭಾವ
எடுத்துக்காட்டு :
ಎಡವಿ ಬಿದ್ದ ಕಾರಣ ಮೋಹನನ ಕಾಲಿಗೆ ಗಾಯವಾಗಿದೆ.
ஒத்த சொற்கள் : ಗಾಯ
பிற மொழிகளில் மொழிபெயர்ப்பு :
பொருள் : ಬಲ-ಪರೀಕ್ಷೆ, ಮನಸ್ಸಿಗೆ ಆನಂದ, ವ್ಯಾಯಾಮ ಇತ್ಯಾದಿಗಳಿಗಾಗಿ ಇಬ್ಬರು ವ್ಯಕ್ತಿಗಳು ಪರಸ್ಪರ ಹಣೆ ಅಥವಾ ತಲೆಯಿಂದ ಒಬ್ಬರನ್ನೊಬ್ಬರು ಆಘಾತ ಮಾಡುತ್ತಾ ಅಥವಾ ನೂಕುತ್ತಾ ಮಾಡುವ ಕ್ರಿಯೆ ಅಥವಾ ಭಾವನೆ
எடுத்துக்காட்டு :
ಒಂದೇ ಪೆಟ್ಟಿಗೆ ಎದುರಾಳಿಯು ನೆಲಕ್ಕೆ ಕುಸಿದು ಬಿದ್ದನು.
பிற மொழிகளில் மொழிபெயர்ப்பு :
बल-परीक्षा, मनोविनोद, व्यायाम आदि के लिए दो प्राणियों के आपस में मस्तक या सिर से एक दूसरे पर आघात करने या धक्का देने की क्रिया या भाव।
एक ही टक्कर से प्रतिद्वन्द्वी गिर पड़ा।பொருள் : ಒಂದು ವಸ್ತುವಿನಿಂದ ಇನ್ನೊಂದು ವಸ್ತುವಿಗೆ ಆಗುವ ವೇಗಪೂರ್ಣವಾದ ಸ್ಪರ್ಶ
எடுத்துக்காட்டு :
ಅವನಿಗೆ ಕಾರಿನ ಹೊಡೆತದಿಂದ ಪೆಟ್ಟುಬಿದ್ದಿತು.
ஒத்த சொற்கள் : ಹೊಡೆತ
பிற மொழிகளில் மொழிபெயர்ப்பு :