பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಪ್ರತಿಜ್ಞಾಪತ್ರ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

பொருள் : ಒಂದು ಪತ್ರದ ಮೇಲೆ ಯಾವುದೇ ಪ್ರಕಾರದ ಕಾರಾರು ಮತ್ತು ಅದರ ನಿಯಮಗಳು ಬರೆದಿರುವುದು

எடுத்துக்காட்டு : ಎರಡು ದಳದವರು ಕಾರಾರು ಪತ್ರದ ಮೇಲೆ ಸಹಿ ಮಾಡಿದರು.

ஒத்த சொற்கள் : ಅನುಬಂಧ ಪತ್ರ, ಒಪ್ಪಂದದ ಪತ್ರ, ಒಪ್ಪಿಗೆ ಪತ್ರ, ಕಾರಾರಿನ ಪತ್ರ, ಕಾರಾರಿನ-ಪತ್ರ, ಕಾರಾರು ಪತ್ರ, ಪ್ರತಿಜ್ಞಾ ಪತ್ರ, ಪ್ರತಿಜ್ಞಾ-ಪತ್ರ, ವಚನ-ಬದ್ಧಪತ್ರ


பிற மொழிகளில் மொழிபெயர்ப்பு :

A binding agreement between two or more persons that is enforceable by law.

contract

பொருள் : ವಿಚಾರಣೆ ಮುಂತಾಗಳಿಗಾಗಿ ಕೋರ್ಟಿಗೆ ಹಾಜರಾಗುವೆನೆಂದು ಭರವಸೆ ನೀಡಿ ಅಪರಾಧಿಯನ್ನು ಬಂಧನದಿಂದ ತಾತ್ಕಲಿಕವಾಗಿ ಬಿಡಿಸಲು ನ್ಯಾಯಾಯಲಯದಲ್ಲಿ ಠೇವಣಿಯಿಟ್ಟ ಹಣ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿದ ಮುಚ್ಚಳಿಕೆ

எடுத்துக்காட்டு : ದೆಹಲಿ ಪೊಲೀಸರು ಅಣ್ಣ ಹಜಾರೆ ಅವರನ್ನು ಬಿಡಿಗಡೆ ಮಾಡಲು ಜಾಮೀನು ಪತ್ರ ನೀಡಬೇಕೆಂಬ ಶರತ್ತನ್ನು ಕೈ ಬಿಟ್ಟಿದಿದ್ದರೆ

ஒத்த சொற்கள் : ಜಾಮೀನು ಪತ್ರ


பிற மொழிகளில் மொழிபெயர்ப்பு :

वह प्रतिज्ञापत्र जिसमें कोई अनुचित कार्य न करने अथवा नियत तिथि पर न्यायालय में उपस्थित होने की प्रतिज्ञा हो।

दिल्ली पुलिस ने अन्ना हजारे को छोड़ने के लिए मुचलका भरने की शर्त हटा दी है।
मुचलका

(law) a security entered into before a court with a condition to perform some act required by law. On failure to perform that act a sum is forfeited.

recognisance, recognizance