பொருள் : ಯಾವುದೇ, ವ್ಯಕ್ತಿ ಇಲ್ಲವೆ ವಿಷಯವನ್ನು ಜನರು ಗುಂಪುಕಟ್ಟಿಕೊಂಡು ಸಾರ್ವಜನಿಕವಾಗಿ ಎಲ್ಲರಿಗೂ ತಿಳಿಯುವ ಹಾಗೆ ವಿರೋಧಿಸುವ ಪ್ರಕ್ರಿಯೆ
எடுத்துக்காட்டு :
ವಿಶ್ವವಿದ್ಯಾನಿಲಯದ ನೌಕರು ವೇತನ ಹೆಚ್ಚು ಮಾಡುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.
ஒத்த சொற்கள் : ಪ್ರತಿಭಟನೆ ಮಾಡು
பிற மொழிகளில் மொழிபெயர்ப்பு :
किसी काम, व्यक्ति आदि के विरोध में नारे आदि लगाते हुए जुलूस निकालना।
कुछ प्रदर्शनकारी जिलाधिकारी कार्यालय के सामने प्रदर्शन कर रहे हैं।பொருள் : ಬೇರೆಯವರ ಆಕ್ರಮಣ ಮೊದಲಾದವುಗಳನ್ನು ವಿರೋಧಿಸುವುದು
எடுத்துக்காட்டு :
ಅವನು ತಮ್ಮ ಶತೃಗಳ ವಿರುದ್ಧ ಹೋರಾಡಿದನು.
ஒத்த சொற்கள் : ಎದುರಿಸು, ವಿರೋಧಿಸು, ಹೋರಾಡು
பிற மொழிகளில் மொழிபெயர்ப்பு :
किसी के आक्रमण आदि का विरोध करना।
उसने अपने दुश्मनों से जमकर टक्कर ली।