பொருள் : ಯಾರಿಂದಾದರೂ ಏನನ್ನಾದರೂ ಪಡೆಯುವುದಕ್ಕಾಗಿ ಇಷ್ಟ ಪಡುವ ಕ್ರಿಯೆ
எடுத்துக்காட்டு :
ಅವರು ನಿಮ್ಮ ಹತ್ತಿರ ಏನನ್ನೋ ಬೇಡುತ್ತಿದ್ದಾರೆ.
ஒத்த சொற்கள் : ಕೇಳು, ಬೇಡು, ಯಾಚಿಸು
பிற மொழிகளில் மொழிபெயர்ப்பு :
किसी से कुछ लेने के लिए इच्छा प्रकट करना।
वह आपसे कुछ माँग रहा है।பொருள் : ಯಾವುದಾದರು ಕಾರ್ಯ ಅಥವಾ ಮಾತಿಗಾಗಿ ಈಶ್ವರನಲ್ಲಿ ಪ್ರಾರ್ಥಿಸುವ ಪ್ರಕ್ರಿಯೆ
எடுத்துக்காட்டு :
ರೈತನು ಮಳೆಗಾಗಿ ದೇವರನ್ನು ಪ್ರಾರ್ಥಿಸುತ್ತಿದ್ದಾನೆ.
பிற மொழிகளில் மொழிபெயர்ப்பு :
किसी कार्य अथवा बात के लिए ईश्वर आदि से प्रार्थना करना।
किसान वर्षा के लिए भगवान से मना रहे हैं।பொருள் : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು
எடுத்துக்காட்டு :
ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.
ஒத்த சொற்கள் : ಉಪಾಸನೆ ಮಾಡು, ಔಪಾಸನೆ ಮಾಡು, ಬೇಡಿಕೊಳ್ಳು, ಮೊರೆಯಿಡು
பிற மொழிகளில் மொழிபெயர்ப்பு :
किसी के कल्याण या मंगल के लिए ईश्वर से प्रार्थना करना।
माँ अपने बीमार बेटे की सेहतमंदी के लिए दुआ कर रही है।பொருள் : ವಿನಯಪೂರ್ವಕವಾಗಿ ಯಾರಿಗಾದರೂ ಏನನ್ನಾದರೂ ಹೇಳುವುದು
எடுத்துக்காட்டு :
ನನ್ನನ್ನು ಮನೆಗೆ ಹೋಗುವುದಕ್ಕೆ ಬಿಡಿ ಎಂದು ಪ್ರಾರ್ಥಿಸುತ್ತೇನೆ.
ஒத்த சொற்கள் : ನಿವೇದನೆ ಮಾಡು, ನಿವೇದಿಸು, ಪ್ರಾರ್ಥನೆ ಮಾಡು
பிற மொழிகளில் மொழிபெயர்ப்பு :
नम्रतापूर्वक किसी से कुछ कहना।
मैं आपसे यह निवेदन करता हूँ कि मुझे घर जाने दीजिए।