பொருள் : ಸಂಬೋಗದ ಸಮಯದಲ್ಲಿ ಸ್ತ್ರೀಯರ ಬಾಯಿಂದ ಹೊರಬರುವಂತಹ ಶಬ್ಧ
எடுத்துக்காட்டு :
ಪೂತ್ಕಾರದ ಕಾರಣದಿಂದಾಗಿ ಶರೀರದಲ್ಲಿ ಆನಂದ ಉಂಟಾಗುತ್ತದೆ.
ஒத்த சொற்கள் : ಪೂತ್ಕರಿಸು, ಪೂತ್ಕಾರ, ಬಿಕ್ಕುವಿಕೆ, ಬುಸು ಗುಟ್ಟುವಿಕೆ, ಬುಸುಗುಟ್ಟು
பிற மொழிகளில் மொழிபெயர்ப்பு :
பொருள் : ಬಿಕ್ಕಿ ಬಿಕ್ಕಿ ಅಳುವ ಕ್ರಿಯೆ
எடுத்துக்காட்டு :
ಸೀತಾ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಶಬ್ದವನ್ನು ಕೇಳಿ ಅವಳ ತಾಯಿಯು ಕೋಣೆಗೆ ಬಂದಳು.
ஒத்த சொற்கள் : ಗದ್ಗದ
பிற மொழிகளில் மொழிபெயர்ப்பு :
பொருள் : ಶರೀರದ ಒಂದು ಕ್ರಿಯೆಯಲ್ಲಿ ಹೊಟ್ಟೆ ಅಥವಾ ಎದೆಯಿಂದ ಗಾಳಿಯು ನಿಂತು-ನಿಂತು ಗಂಟಲಿನ ಮೂಲಕ ಹೋಗಲು ಪ್ರಯತ್ನಿಸುವುದು
எடுத்துக்காட்டு :
ಮಗುವಿಗೆ ತುಂಬಾ ಬಿಕ್ಕಳಿಕೆ ಬರುತ್ತಿತ್ತು
ஒத்த சொற்கள் : ಉಗ್ಗುವಿಕೆ, ಗದ್ಗದ ಧ್ವನಿ, ಬಿಕ್ಕಲು, ಬಿಕ್ಕಳಿಕೆ
பொருள் : ಬಿಕ್ಕಳಿಸುವ ಪ್ರಕ್ರಿಯೆ
எடுத்துக்காட்டு :
ಬೇಗ-ಬೇಗ ತಿನ್ನದ್ದರಿಂದ ಅವನಿಗೆ ಬಿಕ್ಕಳಿಕೆ ಬಂತು.
ஒத்த சொற்கள் : ಬಿಕ್ಕಳಿಸು
பிற மொழிகளில் மொழிபெயர்ப்பு :
பொருள் : ಅತ್ತೂ ಅತ್ತೂ ಗದ್ಗದ ಕಂಠದಿಂದ ಹೇಳುವುದು
எடுத்துக்காட்டு :
ತಂದೆಯಿಂದ ಹೊಡೆತ ತಿಂದ ಮಗು ಸಂಜೆಯವರೆಗೂ ಬಿಕ್ಕುತ್ತಿತ್ತು.
ஒத்த சொற்கள் : ಗದ್ಗದಿಸು
பிற மொழிகளில் மொழிபெயர்ப்பு :
खुलकर नहीं बल्कि धीरे-धीरे रोना।
वह अभी भी सिसक रही है।