பொருள் : ಅಲ್ಲಾಡಿಸು
எடுத்துக்காட்டு :
ಬಹಳ ಶೆಖೆಯಿಂದಾಗಿ ರಾಮನು ಬೀಸಣಿಗೆಯನ್ನು ಅಲ್ಲಾಡಿಸುತ್ತಿದ್ದಾನೆ.
ஒத்த சொற்கள் : ಅಲ್ಲಾಡಿಸು
பிற மொழிகளில் மொழிபெயர்ப்பு :
பொருள் : ಯಾವುದಾದರು ವಸ್ತುವನ್ನು ಬೀಸಿ ಚೂರ್ಣವನ್ನಾಗಿ ಮಾಡುವುದು
எடுத்துக்காட்டு :
ಅವಳು ಗೋಧಿಯನ್ನು ಬೀಸುತ್ತಿದ್ದಾಳೆ.
ஒத்த சொற்கள் : ಪುಡಿಮಾಡು
பிற மொழிகளில் மொழிபெயர்ப்பு :
பொருள் : ಲಾಟಿ ಮುಂತಾದವುಗಳಿಂದ ಪ್ರಯೋಗ ಅಥವಾ ಪ್ರಹಾರ ಮಾಡುವ ಪ್ರಕ್ರಿಯೆ
எடுத்துக்காட்டு :
ಅಗಸ ತನ್ನ ಕತ್ತೆಯ ಕಡೆಗೆ ಲಾಟಿಯನ್ನು ಬೀಸಿದ.
பிற மொழிகளில் மொழிபெயர்ப்பு :
பொருள் : ಬೀಸುವ ಕಲ್ಲಿಗೆ ಹಾಕಿ ಬೀಸುವ ಪ್ರಕ್ರಿಯೆ
எடுத்துக்காட்டு :
ನೀನು ಒಂದು ಗಂಟೆಯಲ್ಲಿ ಎಷ್ಟು ಕಾಳನ್ನು ಬೀಸಲು ಸಾಧ್ಯ?
பிற மொழிகளில் மொழிபெயர்ப்பு :
பொருள் : ಬೀಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
எடுத்துக்காட்டு :
ಪ್ರತಿ ರವಿವಾರ ರಮೇಶ ಗೋಧಿಯನ್ನು ಬೀಸಿಸುತ್ತಾನೆ.
ஒத்த சொற்கள் : ಅರೆ, ಪುಡಿ ಮಾಡು, ಹಿಟ್ಟು ಮಾಡು
பிற மொழிகளில் மொழிபெயர்ப்பு :
பொருள் : ಗಾಳಿಯು ಶಬ್ದ ಮಾಡುವ ಜೊತೆಗೆ ಸಾಗುತ್ತಿರುವ ಪ್ರಕ್ರಿಯೆ
எடுத்துக்காட்டு :
ಇಂದು ಮುಂಜಾನೆಯಿಂದಲೇ ಪೂರ್ವದ ಕಡೆಯಿಂದ ಗಾಳಿಯು ಬೀಸುತ್ತಿದ್ದೆ.
ஒத்த சொற்கள் : ತೀಡು
பிற மொழிகளில் மொழிபெயர்ப்பு :