பொருள் : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ
எடுத்துக்காட்டு :
ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.
ஒத்த சொற்கள் : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ
பிற மொழிகளில் மொழிபெயர்ப்பு :
An emotion experienced in anticipation of some specific pain or danger (usually accompanied by a desire to flee or fight).
fear, fearfulness, frightபொருள் : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ
எடுத்துக்காட்டு :
ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.
ஒத்த சொற்கள் : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು
பிற மொழிகளில் மொழிபெயர்ப்பு :
பொருள் : ಏನನ್ನಾದರೂ ನೋಡಿ ಆಶ್ಚರ್ಯ ಪಡು
எடுத்துக்காட்டு :
ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.
ஒத்த சொற்கள் : ಆಶ್ಚರ್ಯಚಕಿತವಾಗುವುದು, ಬೆರಗಾಗು, ವಿಸ್ಮಯಗೊಳ್ಳು