பொருள் : ಗೋಡೆಯ ಮೇಲ್ಭಾಗದಲ್ಲಿ ಬೆಳಕಿನ ಪ್ರಕಾಶ ಬರುವುದಕ್ಕಾಗಿ ಹಾಕಿರುವಂತಹ ತೂತು
எடுத்துக்காட்டு :
ಗವಾಕ್ಷಿಯ ಮೇಲೆ ಒಂದು ಹಲ್ಲಿ ಕುಳಿತುಕೊಂಡಿದೆ.
ஒத்த சொற்கள் : ಗವಾಕ್ಷಿ
பிற மொழிகளில் மொழிபெயர்ப்பு :
பொருள் : ಮನೆ ಅಥವಾ ಕಟ್ಟಡದ ಯಾವುದೇ ವಿನ್ಯಾಸಗಳಲ್ಲಿ ಗೋಡೆಯಲ್ಲಿ ಗಾಳಿ ಬೆಳಕಿಗಾಗಿ ಮಾಡಿದ ಸಣ್ಣ ಕಿಂಡಿ
எடுத்துக்காட்டு :
ನಮ್ಮ ಮನೆಯಲ್ಲಿ ಕಿಟಕಿಯಿಂದ ಹಾವೊಂದು ಹರಿದು ಒಳ ಬಂದಿದೆ.
பிற மொழிகளில் மொழிபெயர்ப்பு :