பொருள் : ಭಾಗಿಯಾಗುವ ಅಥವಾ ಸಮ್ಮಿಲಿತವಾಗುವ ಭಾವ
எடுத்துக்காட்டு :
ಆವನಿಗೆ ರಾಜನೀತಿಯಲ್ಲಿ ಭಾಗಿಯಾಗುವ ಪೂರ್ಣ ಅವಕಾಶ ದೊರೆಯಿತು.
ஒத்த சொற்கள் : ಪಾಲುಗಾರಿಕೆ
பிற மொழிகளில் மொழிபெயர்ப்பு :
शरीक या सम्मिलित होने की अवस्था, क्रिया या भाव।
राजनीति में उनकी शिरकत से सारा परिवार नाराज़ है।பொருள் : ಯಾವುದೇ ಕೆಲಸದಲ್ಲಿ ಭಾಗವಹಿಸುವ ಕ್ರಿಯೆ
எடுத்துக்காட்டு :
ನಾನು ಈ ಸ್ಪರ್ಧೆಯಲ್ಲಿ ಭಾಗವಹಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ.
ஒத்த சொற்கள் : ಪಾಲ್ಗೊಳುವಿಕೆ, ಪಾಲ್ಗೊಳುವುದು, ಭಾಗವಹಿಸಿಕೆ, ಭಾಗವಿಹಿಸುವುದು, ಭಾಗಿಯಾಗುವುದು
பிற மொழிகளில் மொழிபெயர்ப்பு :
किसी कार्य में भागीदार होने की क्रिया।
मुझे इस प्रतियोगिता में भाग लेने से कोई नहीं रोक सकता।