பொருள் : ಯಾವುದಾದರೂ ವಿಷಯದಲ್ಲಿ ಇದನ್ನು ಮಾಡುತ್ತೇನೆ ಅಥವಾ ಇಲ್ಲ ಎಂದು ಭರವಸೆ ಕೊಡುವ ಕ್ರಿಯೆ
எடுத்துக்காட்டு :
ಆಧುನಿಕ ಯುಗದಲ್ಲಿ ಬಹಳ ಕಡಿಮೆ ಜನರು ತಾವು ಕೊಟ್ಟ ಭಾಷೆಯನ್ನು ಉಳಿಸಿಕೊಳ್ಳುತ್ತಾರೆ.
பிற மொழிகளில் மொழிபெயர்ப்பு :
A verbal commitment by one person to another agreeing to do (or not to do) something in the future.
promiseபொருள் : ಕೋಮಲವಾದ, ತೀಕ್ಷಣವಾದ, ಏರಿಕೆ-ಇಳಿಕೆ ಮೊದಲಾದವುಗಳಿಂದ ಕೂಡಿದ ಶಬ್ಧ ಅದು ಮನುಷ್ಯರ ಕಂಠದಿಂದ ಹೊರಬರುತ್ತದೆ
எடுத்துக்காட்டு :
ಅವಳ ಸ್ವರ ತುಂಬಾ ಮಧುರವಾಗಿದೆ.
ஒத்த சொற்கள் : ಕಂಠ, ಧ್ವನಿ, ಮಾತು, ವಾಣಿ, ಶಬ್ಧ, ಸ್ವರ
பிற மொழிகளில் மொழிபெயர்ப்பு :
The sound made by the vibration of vocal folds modified by the resonance of the vocal tract.
A singer takes good care of his voice.பொருள் : ಮನದ ವಿಚಾರಗಳನ್ನು ಇನ್ನೊಬ್ಬರ ಜೊತೆ ವಿನಿಮಯ ಮಾಡಿಕೊಳ್ಳಲು ಬಾಯಿಯಿಂದ ಹೊರಡುವ ಪದಗಳ ಗುಚ್ಛ
எடுத்துக்காட்டு :
ಭಾಷೆಯು ಸಂಪರ್ಕದ ಮಾಧ್ಯಮವಾಗಿರುತ್ತದೆ.
ஒத்த சொற்கள் : ಮಾತು
பிற மொழிகளில் மொழிபெயர்ப்பு :
A systematic means of communicating by the use of sounds or conventional symbols.
He taught foreign languages.