பொருள் : ಯಾವುದೋ ಒಂದು ಘಟಿಸುವ ಸೂಚನೆ ದೊರೆಯುವ ಪ್ರಕ್ರಿಯೆ
எடுத்துக்காட்டு :
ಇಂದು ಏನೋ ಒಂದು ಆಗುವುದೆಂದು ನನಗೆ ಅನ್ನಿಸುತ್ತಿದೆ.
ஒத்த சொற்கள் : ಅನಿಸು
பிற மொழிகளில் மொழிபெயர்ப்பு :
பொருள் : ಜ್ಞಾನೇಂದ್ರಿಯದಿಂದ ಜ್ಞಾನವನ್ನು ಪ್ರಾಪ್ತಿ ಮಾಡುಕೊಳ್ಳುವ ಅಥವಾ ಅನುಭವಿಸುವ ಪ್ರಕ್ರಿಯೆ
எடுத்துக்காட்டு :
ನನಗೆ ಬಹಳ ದಗೆಯಾದಂತೆ ಭಾಸವಾಗುತ್ತಿದೆ.
ஒத்த சொற்கள் : ಅನ್ನಿಸು, ಭಾವನೆ ಉಂಟಾಗು
பிற மொழிகளில் மொழிபெயர்ப்பு :