பொருள் : ಕ್ರೋದ ಅಥವಾ ಆವೇಶದಿಂದ ಹುಚ್ಚು-ಹುಚ್ಚಾಗಿ ಮಾತಾಡುವುದು
எடுத்துக்காட்டு :
ನನ್ನ ತಂದೆ ಇಂದು ಹುಚ್ಚನಂತೆ ಮಾತನಾಡುತ್ತಿದ್ದಾರೆ.
ஒத்த சொற்கள் : ಬೆಪ್ಪನಾಗು, ಹುಚ್ಚನಂತಾಗು
பிற மொழிகளில் மொழிபெயர்ப்பு :
பொருள் : ಯಾವುದಾದರು ಪೇಯ ಮತ್ತಿತರ ಸೇವನೆಯಿಂದ ಮದ ಏರುವ ಅಥವಾ ಆವೇಶಗೊಳ್ಳುವ ಗುಣ
எடுத்துக்காட்டு :
ಶರಾಯಿಯನ್ನು ಕುಡಿದ ಒಬ್ಬ ವ್ಯಕ್ತಿ ಮತ್ತೇರಿ ವಾಲಾಡುತ್ತಿದ್ದನು.
ஒத்த சொற்கள் : ಉತ್ತೇಜಿತನಾಗು, ಮತ್ತೇರು
பிற மொழிகளில் மொழிபெயர்ப்பு :