பொருள் : ನೈಸರ್ಗಿಕವಾಗಿ ಬೀಳುವ ಹಿಮ
எடுத்துக்காட்டு :
ಅಧಿಕ ಹಿಮ ಬಿದ್ದಿರುವುದರಿಂದ ಎಲ್ಲಾ ರಸ್ತೆಗಳು ಮುಚ್ಚಿಹೋಗಿದೆ
ஒத்த சொற்கள் : ಇಬ್ಬನಿ ಬೀಳುತ್ತಿರುವುದು, ಮಂಜು ಸುರಿಸುವುದು, ಹಿಮ ಸುರಿಯುವುದು, ಹಿಮಪಾತ
பிற மொழிகளில் மொழிபெயர்ப்பு :
பொருள் : ಆವಿಯ ಅಣುಗಳ ಪದರುಗಳು ವಾತಾವರಣ ಶೀತಲತೆ ಕಾರಣ ಮತ್ತು ಅದು ಮೇಲಿನಿಂದ ಕೆಳಗೆ ಬೀಳುತ್ತದೆ
எடுத்துக்காட்டு :
ಇಂದು ಬೆಟ್ಟಗಳಲ್ಲಿ ಮಂಜು ಬೀಳುವ ಸಂಭವವಿದೆ.
ஒத்த சொற்கள் : ಇಬ್ಬನಿ, ಬರ್ಫ್, ಮಂಜಿನ ಹನಿ, ಮಂಜು, ಹಿಮ, ಹಿಮದಗಡ್ಡೆ
பிற மொழிகளில் மொழிபெயர்ப்பு :
A layer of snowflakes (white crystals of frozen water) covering the ground.
snowபொருள் : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ
எடுத்துக்காட்டு :
ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.
ஒத்த சொற்கள் : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜು, ಮಬ್ಬು ಹಿಮ, ಹಿಮ
பிற மொழிகளில் மொழிபெயர்ப்பு :
Water that has condensed on a cool surface overnight from water vapor in the air.
In the morning the grass was wet with dew.பொருள் : ಮೆಷೀನು ಮೊದಲಾದ ಕೃತಕ ಉಪಕರಣದ ಉಪಯೋಗದಿಂದ ಅಥವಾ ಪ್ರಾಕೃತಿಕವಾದ ರೂಪದಲ್ಲಿ ಒಂದು ಕಡೆ ಘನೀಕರಿಸಿರುವ ನೀರು
எடுத்துக்காட்டு :
ನೀರನ್ನು ತಣ್ಣಗಾಗಿಸುವುದಕ್ಕಾಗಿ ಅದರಲ್ಲಿ ಮಂಜುಗಡ್ಡೆಬರ್ಫ ಅನ್ನು ಹಾಕಲಾಗಿತ್ತು.
ஒத்த சொற்கள் : ಬರ್ಫ, ಮಂಜಿನ ಗೆಡ್ಡೆ, ಹಿಮ
பிற மொழிகளில் மொழிபெயர்ப்பு :