பொருள் : ಯಾವುದೇ ಕೆಲಸವನ್ನು ಆರಂಭಿಸಿ ಮುಗಿಸುವವರೆಗಿನ ಕ್ರಿಯೆ
எடுத்துக்காட்டு :
ನನ್ನ ಕೆಲಸವನ್ನು ಮಾಡಿದೆ. ಕಲಾವಿದನು ಚಿತ್ರ ರಚಿಸಿದನು. ಕುಂಬಾರನು ಮಡಿಕೆ ಮಾಡಿದನು. ಚಲನಚಿತ್ರ ನಿರ್ದೇಶಕ ಚಿತ್ರವನ್ನು ತಯಾರಿಸಿದನು.
ஒத்த சொற்கள் : ಕೆಲಸವನ್ನು ನಿರ್ವಹಿಸು, ತಯಾರಿಸು, ಮಾಡು, ರಚಿಸು
பிற மொழிகளில் மொழிபெயர்ப்பு :
किसी क्रिया को आरंभ से समाप्ति की ओर ले जाना।
यह काम निपटा लो, फिर दूसरा काम करना।