பொருள் : ಅತಿಯಾಗಿ ಮಾತನಾಡುವ ವ್ಯಕ್ತಿ
எடுத்துக்காட்டு :
ಮಾತುಗಾರನ ನಡುವೆ ಮಾತನಾಡದೆ ಸುಮ್ಮನೆ ಇರುವುದೇ ಲೇಸು.
ஒத்த சொற்கள் : ಅತಿಯಾಗಿ ಮಾತನಾಡುವವರು, ಗಳಹುವ, ಮಾತಾಳಿ, ಮಾತುಪ್ರಿಯರು, ವಾಚಾಳಿ, ಹರಟುವವರು, ಹರಟೆಮಲ್ಲ
பிற மொழிகளில் மொழிபெயர்ப்பு :
பொருள் : ಯಾವುದಾದರು ವಿಭಾಗ ಅಥವಾ ಸಂಸ್ಥೆ ಮೊದಲಾದವುಗಳ ಕಡೆ ಅಧಿಕೃತ ರೂಪದಲ್ಲಿ ಮಾತನಾಡುವಂತಹ ವ್ಯಕ್ತಿ
எடுத்துக்காட்டு :
ಸಂತೋಷಕೂಟದಲ್ಲಿ ಪ್ರವಕ್ತನ ಮಾತುಗಳಿಂದ ಪತ್ರಕರ್ತನಿಗೆ ಸಂತೋಷವಾಗಲಿಲ್ಲ.
ஒத்த சொற்கள் : ಪ್ರವಕ್ತ
பிற மொழிகளில் மொழிபெயர்ப்பு :
किसी विभाग या संस्था आदि की ओर से अधिकृत रूप में कोई बात कहने वाला व्यक्ति।
पार्टी प्रवक्ता की बातों से पत्रकार संतुष्ट नहीं हुए।