பொருள் : ಯಾತ್ರಿಗಳಿಗೆ ದೇವರ ದರ್ಶನವನ್ನು ಮಾಡಿಸುವ ತಂಡ
எடுத்துக்காட்டு :
ನಾವು ಕಾಶಿಯಲ್ಲಿ ಒಬ್ಬ ಮಾರ್ಗದರ್ಶಕನನ್ನು ಭೇಟಿ ಮಾಡಿದೆವೆ.
ஒத்த சொற்கள் : ದಾರಿ ತೋರಿಸುವವ, ದಾರಿ-ತೋರಿಸುವವ, ದಾರಿತೋರಿಸುವವ, ಪಥ ತೋರುವವ, ಪಥತೋರುವವ, ಮಾರ್ಗ ನಿರ್ದೇಶಕ, ಮಾರ್ಗದರ್ಶನ ಮಾಡುವವ, ಮಾರ್ಗದರ್ಶನ-ಮಾಡುವವ, ಮಾರ್ಗದರ್ಶನಮಾಡುವವ, ಮಾರ್ಗನಿರ್ದೇಶಕ
பிற மொழிகளில் மொழிபெயர்ப்பு :
பொருள் : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ
எடுத்துக்காட்டு :
ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.
ஒத்த சொற்கள் : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಂಡಿತ, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು
பிற மொழிகளில் மொழிபெயர்ப்பு :
பொருள் : ಯಾವುದೇ ಗುಂಪು ಅಥವಾ ಸಮೂಹವನ್ನು ಮುನ್ನಡೆಸಬಹುದಾದ ದಾರಿಯನ್ನು ಸೂಚಿಸಬಹುದಾದವರು
எடுத்துக்காட்டு :
ಭಾರತದ ದಲಿತರಿಗೆ ಅಂಬೇಡ್ಕರ್ ಇಂದಿಗೂ ಮಾರ್ಗದರ್ಶಕ ವ್ಯಕ್ತಿಯಾಗಿದ್ದಾರೆ.
ஒத்த சொற்கள் : ದಾರಿದೀಪಕ, ಮಾರ್ಗದರ್ಷಿ
பிற மொழிகளில் மொழிபெயர்ப்பு :
मार्ग प्रशस्त करने वाला व्यक्ति।
आजकल समाज में अच्छे मार्ग प्रदर्शकों की कमी होने के कारण युवा वर्ग अपने मार्ग से भटकते जा रहे हैं।A leader in a campaign or movement.
torchbearerபொருள் : ಉನ್ನತ ಶಿಕ್ಷಣ ಬಗೆಗೆ ಮಾರ್ಗದರ್ಶನ ನೀಡಲು ನೇಮಕಗೊಂಡಿರುವ ಅಧಿಕೃತ ವ್ಯಕ್ತಿ
எடுத்துக்காட்டு :
ಡಾ. ಸಿ ಎಸ್ ರಾಮಚಂದ್ರ ಅವರು ಹಲವಾರು ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ஒத்த சொற்கள் : ಮಾರ್ಗದರ್ಶಿ
பிற மொழிகளில் மொழிபெயர்ப்பு :
उच्च शिक्षण (शोध कार्य) के लिए मार्गदर्शन करने वाला अधिकृत रूप से नियुक्त व्यक्ति।
प्राध्यापक पुष्पकजी कई शोध छात्रों के गाइड हैं।Someone who shows the way by leading or advising.
guideபொருள் : ಯಾರು ಮಾರ್ಗದರ್ಶನ ಮಾಡುವರೋ
எடுத்துக்காட்டு :
ಒಬ್ಬ ಒಳ್ಳೆಯ ಮಾರ್ಗದರ್ಶಕ ಮಾತ್ರ ಜನರನ್ನು ಒಳ್ಳೆಯ ದಾರಿಗೆ ಕರೆದುಕೊಂಡು ಹೋಗಲು ಸಾಧ್ಯ.
ஒத்த சொற்கள் : ದಾರಿ ತೋರಿಸುವವ, ದಾರಿತೋರುಗ, ಮಾರ್ಗ ದರ್ಶಕ, ಮಾರ್ಗ-ದರ್ಶಕ, ಮಾರ್ಗದರ್ಶಿ
பிற மொழிகளில் மொழிபெயர்ப்பு :
वह जो दिग्दर्शन कराए।
एक सच्चा दिग्दर्शक भटके लोगों को सही रास्ते पर ला देता है।Someone who shows the way by leading or advising.
guide