பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಮಿನುಗು என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಮಿನುಗು   ನಾಮಪದ

பொருள் : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

எடுத்துக்காட்டு : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

ஒத்த சொற்கள் : ಕಾಂತಿ, ಮೆರುಗು, ಹೊಗರು, ಹೊಳಪು


பிற மொழிகளில் மொழிபெயர்ப்பு :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

பொருள் : ಕಣ್ಣುಗಳಿಗೆ ಮಿಂಚುವಂತಹ ಅಥವಾ ಚುಚ್ಚುವಂತಹ ಬೆಳಕು

எடுத்துக்காட்டு : ಅವನು ಸೂರ್ಯನ ಪ್ರಕಾಶತೆಯನ್ನು ತಡೆಯುವುದಕ್ಕಾಗಿ ಕನ್ನಡಕವನ್ನು ಹಾಕಿಕೊಂಡಿದ್ದಾನೆ.

ஒத்த சொற்கள் : ಪ್ರಕಾಶಿಸು, ಮಿಂಚು


பிற மொழிகளில் மொழிபெயர்ப்பு :

आँखों को चौंधियाने वाली रोशनी।

वह चकाचौंध से बचने के लिए रंगीन चश्मा पहनती है।
गाँव की रहनेवाली मंगला शहर की चकाचौंध में खो गई।
चकचौंध, चकाचौंध

ಮಿನುಗು   ಕ್ರಿಯಾಪದ

பொருள் : ಯಾವುದಾದರು ವಿಶೇಷವಾದ ಇಂಜಿನ್ ಮೊದಲಾದವುಗಳು ಮಿನುಗುವುದು

எடுத்துக்காட்டு : ವಿದ್ಯುತ್ ಇಂಜಿನ್ ಗಳು ಥಳಧಳಿಸುವುದಿಲ್ಲ.

ஒத்த சொற்கள் : ಥಳಥಳಿಸು, ಹೊಳೆ


பிற மொழிகளில் மொழிபெயர்ப்பு :

किसी विशेष इंजन आदि का भक-भक करना।

बिजली का इंजन नहीं भकभकाता है।
भकभकाना

பொருள் : ಮತ್ತೆ ಹೊಳೆಯುವ ಪ್ರಕ್ರಿಯೆ

எடுத்துக்காட்டு : ಆಕಾಶದಲ್ಲಿ ನಕ್ಷತ್ರಗಳು ಮಿನುಗುತ್ತವೆ.

ஒத்த சொற்கள் : ಝಳಪಿಸು, ಹೊಳೆ, ಹೊಳೆಪಿಸು


பிற மொழிகளில் மொழிபெயர்ப்பு :

रह-रहकर थोड़ा-थोड़ा चमकना।

आकाश में तारे झिलमिलाते हैं।
जुगजुगाना, झिलमिल करना, झिलमिलाना

Emit or reflect light in a flickering manner.

Does a constellation twinkle more brightly than a single star?.
scintillate, twinkle, winkle

பொருள் : ಹೊಳೆಯುವ ಪ್ರಕ್ರಿಯೆ

எடுத்துக்காட்டு : ಹಿಮಾಲಯ ಭಾರತ ಮಾತೆಯ ಮುಕುಟದಲ್ಲಿ ನಕ್ಷತ್ರದಂತೆ ಮಿನುಗುತ್ತದೆ.

ஒத்த சொற்கள் : ಉಜ್ವಲವಾಗು, ಉಜ್ವಲಿಸು, ಕಂಗೊಳಿಸು, ಕಳೆ ಬೀರು, ಕಳೆ-ಬೀರು, ಕಳೆಬೀರು, ಕಾಂತಿ ಬೀರು, ಕಾಂತಿ-ಬೀರು, ಕಾಂತಿಬೀರು, ಕಾಂತಿಯುತವಾಗು, ಪ್ರಕಾಶ ಚೆಲ್ಲು, ಪ್ರಕಾಶ ಬೀರು, ಪ್ರಕಾಶ-ಚೆಲ್ಲು, ಪ್ರಕಾಶ-ಬೀರು, ಪ್ರಕಾಶಚೆಲ್ಲು, ಪ್ರಕಾಶಬೀರು, ಪ್ರಕಾಶಿಸು, ಬೆಳಗು, ಮಿಂಚು, ಮಿರುಗು, ಮೆರಗು, ಮೆರುಗು, ರಾರಾಜಿಸು, ಶೋಭಾಯಮಾನವಾಗು, ಶೋಭಾಯಮಾನಿಸು, ಶೋಭಿಸು, ಹೊಳೆ


பிற மொழிகளில் மொழிபெயர்ப்பு :

शोभा से युक्त होना।

हिमालय भारत माँ के सिर पर मुकुट के रूप में शोभान्वित है।
फबना, शोभना, शोभान्वित होना, शोभायमान होना, शोभित होना

Be beautiful to look at.

Flowers adorned the tables everywhere.
adorn, beautify, deck, decorate, embellish, grace

பொருள் : ಯಾವುದೋ ಒಂದು ಕೆಲಸ ಮಾಡುವುದರಿಂದ ಕೆಲವು ವಸ್ತುಗಳು ಮಿಂಚುತ್ತದೆ ಅಥವಾ ಕೆಲವು ಮಿರಿ ಮಿರಿ ಮುನುಗುತ್ತದೆ ಮತ್ತು ಸ್ವಲ್ಪ ಹೊತ್ತಿಗೆ ಅದು ಹತ್ತಿರ ಬರುವ ಪ್ರಕ್ರಿಯೆ

எடுத்துக்காட்டு : ಈ ಬಿಸಿಲಿನಲ್ಲಿ ಕನ್ನಡಿ ಹೊಳೆಯುತ್ತಿದ್ದೆ.

ஒத்த சொற்கள் : ಮಿಂಚು, ಹೊಳೆ


பிற மொழிகளில் மொழிபெயர்ப்பு :

ऐसी क्रिया करना जिससे कोई चीज झलके या कुछ चमकती हुई चीज थोड़ी देर के लिए सामने आए।

वह धूप में दर्पण झलका रहा है।
झलकाना