பக்க முகவரியை கிளிப்போர்டில் நகலெடுக்கவும். ட்விட்டரில் பகிரவும் வாட்ஸ்அப்பில் பகிரவும் பேஸ்புக்கில் பகிரவும்
கூகுள் பிளேயில் வரவும்
ಕನ್ನಡ என்ற அகராதியில் இருந்து ಮುಖ್ಯ என்ற வார்த்தையின் பொருள் மற்றும் உதாரணம் ஒத்த சொற்கள் மற்றும் எதிர்ச்சொற்களுடன்.

ಮುಖ್ಯ   ನಾಮಪದ

பொருள் : ಆ ದ್ವಾರದಿಂದ ಯಾವುದಾದರು ಜಾಗ, ಮನೆ ಮೊದಲಾದವುಗಳಿಗೆ ಹೋಗಬಹುದು

எடுத்துக்காட்டு : ಅವನು ಪ್ರವೇಶ ದ್ವಾರದಲ್ಲಿಯೇ ನಿಂತು ಅತಿಥಿಗಳನ್ನು ಸ್ವಾಗತ ಮಾಡುತ್ತಿದ್ದ.

ஒத்த சொற்கள் : ಒಳಹೋಗುವ ದ್ವಾರ, ಒಳಹೋಗುವ ಬಾಗಿಲು, ಒಳಹೋಗುವ ಮಾರ್ಗ, ದ್ವಾರ, ಪ್ರವೇಶ ದ್ವಾರ, ಪ್ರವೇಶ ಬಾಗಿಲು, ಪ್ರವೇಶ ಮಾರ್ಗ, ಪ್ರಾರಂಭದ ದ್ವಾರ, ಪ್ರಾರಂಭದ ಬಾಗಿಲು, ಪ್ರಾರಂಭದ ಮಾರ್ಗ, ಬಾಗಿಲು, ಮುಖ್ಯ ದ್ವಾರ, ಮುಖ್ಯ ಮಾರ್ಗ


பிற மொழிகளில் மொழிபெயர்ப்பு :

वह द्वार जिससे होकर किसी जगह, घर आदि में प्रवेश किया जाए।

वह प्रवेश द्वार पर खड़ा होकर आगंतुकों का स्वागत कर रहा था।
प्रवेश द्वार, प्रवेश मार्ग, प्रवेश-द्वार, प्रवेश-मार्ग, प्रवेशद्वार

An entrance that can be closed by a gate.

gateway

ಮುಖ್ಯ   ಗುಣವಾಚಕ

பொருள் : ಯಾವುದೇ ಕ್ಷೇತ್ರ ಅಥವಾ ವಿಭಾಗದಲ್ಲಿ ಮುಖ್ಯವಾದ ಜವಾಬ್ದಾರಿಗಳನ್ನು ನಿರ್ವಹಿಸುವವ

எடுத்துக்காட்டு : ಆತನು ಈ ಮಂಡಲದ ಪಂಚಾಯತ್ ನಲ್ಲಿ ಪ್ರಧಾನ ಕಾರ್ಯದರ್ಷಿಯಿದ್ದಾನೆ.

ஒத்த சொற்கள் : ಧುರಂಧರ, ಪ್ರಧಾನ, ಪ್ರಮುಖ, ವರಿಷ್ಠ, ಶ್ರೇಷ್ಟ


பிற மொழிகளில் மொழிபெயர்ப்பு :

जो किसी भी क्षेत्र का प्रमुख हो।

वह इस मंडल का प्रधान कार्यकर्ता है।
अगुआ, अग्रगण्य, अग्रणी, इंद्र, इन्द्र, धुरंधर, धुरन्धर, धोरी, प्रधान, प्रमुख, मुखर, मुखिया, मुख्य, वरिष्ठ, वरेण्य, शीर्ष, श्रेष्ठ, सदर

Ranking above all others.

Was first in her class.
The foremost figure among marine artists.
The top graduate.
first, foremost, world-class

பொருள் : ಸಾಧಾರಣವಾದ ಸ್ಥಿತಿಗಿಂತ ಹೆಚ್ಚಿನ ಮಟ್ಟದ ಅಥವಾ ಎಷ್ಟು ಆಗ ಬೇಕೋ ಅದಕ್ಕಿಂತಲೂ ಅಧಿಕವಾದಂತಹ ಸ್ಥಿತಿ

எடுத்துக்காட்டு : ನಾನು ಒಂದು ವಿಶೇಷವಾದ ಕೆಲಸದ ಮೇಲೆ ಇಲ್ಲಿಗೆ ಬಂದಿದ್ದೇನೆ.

ஒத்த சொற்கள் : ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ವಿಶೇಷ, ವಿಶೇಷವಾದ, ವಿಶೇಷವಾದಂತ, ವಿಶೇಷವಾದಂತಹ


பிற மொழிகளில் மொழிபெயர்ப்பு :

साधारण के अतिरिक्त तथा उससे कुछ आगे बढ़ा हुआ या जितना होना चाहिए या होता हो उससे कुछ अधिक या उसके सिवा।

मैं यहाँ एक विशेष काम से आया हूँ।
इस यज्ञ के लिए कुछ विशेष सामग्री की आवश्यकता है।
ख़ास, ख़ासा, खास, खासा, विशेष, स्पेशल

Surpassing what is common or usual or expected.

He paid especial attention to her.
Exceptional kindness.
A matter of particular and unusual importance.
A special occasion.
A special reason to confide in her.
What's so special about the year 2000?.
especial, exceptional, particular, special

பொருள் : ಸಂಗೀತದ ಸ್ವರಗ್ರಾಮದ ಅಥವಾ ಅದಕ್ಕೆ ಸಂಬಂಧಿಸಿದ

எடுத்துக்காட்டு : ವಾದಕನು ಮುಖ್ಯ ಕೀಲಿ ಕೈಯನ್ನು ಬಾರಿಸುತ್ತಿದ್ದಾರೆ. ಮುಖ್ಯ ಸ್ವರಗ್ರಾಮ.

ஒத்த சொற்கள் : ಪ್ರಧಾನ


பிற மொழிகளில் மொழிபெயர்ப்பு :

संगीत में स्वरग्राम का या उससे संबंधित।

वादक मुख्य कुंजी को दबा रहा है।
मुख्य स्वरग्राम।
मुख्य, मेजर

பொருள் : ವಾಕ್ಯ ರಚನೆಯ ದೃಷ್ಟಿಯಿಂದ ಪೂರ್ತಿಯಾದಂತಹ ಮತ್ತು ಕನಿಷ್ಠ ಒಂದು ಕರ್ತೃ ಮತ್ತು ಒಂದು ಕ್ರಿಯಾಪದಗುಚ್ಚವಿರುವಂತಹ

எடுத்துக்காட்டு : ಒಂದು ಮಿಶ್ರ ವಾಕ್ಯದಲ್ಲಿ ಕನಿಷ್ಠ ಒಂದು ಅವಲಂಬಿತ ಉಪವಾಕ್ಯ ಮತ್ತು ಒಂದು ಪ್ರಧಾನ ಉಪವಾಕ್ಯ ಇರುತ್ತದೆ.

ஒத்த சொற்கள் : ಪ್ರಧಾನ


பிற மொழிகளில் மொழிபெயர்ப்பு :

जो वाक्य रचना की दृष्टि से पूर्ण हो और जिसमें कम से कम एक कर्ता और एक क्रिया हो।

मिश्रित वाक्य में एक मुख्य उपवाक्य होता है।
प्रधान, मुख्य

(of a clause) capable of standing syntactically alone as a complete sentence.

The main (or independent) clause in a complex sentence has at least a subject and a verb.
independent, main

பொருள் : ಯಾವುದು ಅವಶ್ಯಕವಾಗಿದೆಯೋ

எடுத்துக்காட்டு : ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.

ஒத்த சொற்கள் : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖ, ಪ್ರಮುಖವಾದ, ಪ್ರಮುಖವಾದಂತ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ


பிற மொழிகளில் மொழிபெயர்ப்பு :

जो आवश्यक हो।

हमारा शरीर पाँच मुख्य तत्वों से बना है।
प्रधान, प्रमुख, मुख्य, मूल

Serving as an essential component.

A cardinal rule.
The central cause of the problem.
An example that was fundamental to the argument.
Computers are fundamental to modern industrial structure.
cardinal, central, fundamental, key, primal

பொருள் : ಅಧಿಕ ಮಹತ್ವವಿರುವ ಅಥವಾ ಯಾವುದಕ್ಕೆ ಮಹತ್ವವನ್ನು ನೀಡಲಾಗಿದೆಯೋ

எடுத்துக்காட்டு : ಮುಖ್ಯವಾದ ತರಂಗಗಳು ಗೌಣವಾದ ತರಂಗಗಳಿಗಿಂತ ತುಂಬಾ ಜೋರಾಗಿ ಚಲಿಸುತ್ತವೆ.

ஒத்த சொற்கள் : ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತ, ಪ್ರಮುಖವಾದಂತಹ, ಪ್ರಾಥಮಿಕವಾದ, ಪ್ರಾಥಮಿಕವಾದಂತ, ಪ್ರಾಥಮಿಕವಾದಂತಹ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ


பிற மொழிகளில் மொழிபெயர்ப்பு :

सबसे अधिक महत्व का या जिसे महत्व दिया जाए।

मुख्य तरंगें गौण तरंगों से अधिक तेज चलती हैं।
प्रकृष्ट, प्रगल्भ, प्रधान, प्रमुख, प्राथमिक, मुख्य

Of greater importance or stature or rank.

A major artist.
A major role.
Major highways.
major