பொருள் : ರಸ್ತೆಯ ಪಕ್ಕದಲ್ಲಿರುವ ಈ ಕಲ್ಲು ಯಾವುದಾದರೊಂದು ನಿರ್ದಿಷ್ಟ ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಇರುವ ದೂರವನ್ನು ಸೂಚಿಸುತ್ತದೆ
எடுத்துக்காட்டு :
ಮೈಲುಗಲ್ಲಿನ ಅನುಸಾರವಾಗಿ ನಮ್ಮ ಊರು ಕೇವಲ ಎರಡು ಕಿಲೋಮೀಟರ್ ದೂರವಿದೆ.
ஒத்த சொற்கள் : ಮೈಲಿ ಗಲ್ಲು, ಮೈಲಿ-ಕಲ್ಲು, ಮೈಲಿ-ಗಲ್ಲು, ಮೈಲಿಕಲ್ಲು, ಮೈಲಿಗಲ್ಲು, ಮೈಲು ಕಲ್ಲು, ಮೈಲು-ಕಲ್ಲು, ಮೈಲು-ಗಲ್ಲು, ಮೈಲುಗಲ್ಲು
பிற மொழிகளில் மொழிபெயர்ப்பு :
सड़कों के किनारे लगे हुए वे पत्थर जो विशिष्ट स्थान से उस स्थान तक की दूरी मीलों में बतलाते हैं।
मील-पत्थर के अनुसार अब शहर केवल दो मील दूर है।பொருள் : ಯಾವುದೇ ಬಗೆಯ ರಾಷ್ಟ್ರದ ರಾಜಕೀಯಾತ್ಮಕ ಅಥವಾ ಕ್ಷೇತ್ರದ ಇತಿಹಾಸದಲ್ಲಿ ಹೆಚ್ಚು ಸ್ಮರಿಸಿಕೊಳ್ಳಬಹುದಾದಂತಹ ಪ್ರಮುಖ ಘಟನೆ ಮತ್ತು ಆ ಘಟನೆ ನೆಡೆದ ಸಮಯ
எடுத்துக்காட்டு :
ಸಿಪಾಯಿ ದಂಗೆ ಭಾರತದ ಹೋರಟದಲ್ಲಿ ಒಂದು ಮೈಲುಗಲ್ಲು.
ஒத்த சொற்கள் : ಮೈಲಿ ಕಲ್ಲು, ಮೈಲಿ-ಕಲ್ಲು, ಮೈಲಿಗಲ್ಲು, ಮೈಲು ಕಲ್ಲು, ಮೈಲು-ಕಲ್ಲು
பிற மொழிகளில் மொழிபெயர்ப்பு :
किसी घटना, जाति, राष्ट्र आदि के इतिहास में वह बिंदु या स्थिति जहाँ कोई नई और विशिष्ट बात हुई हो।
केपलर-10बी की खोज पृथ्वी जैसे किसी ग्रह की खोज की राह में एक मील का पत्थर है।A significant event in your life (or in a project).
milestone