பொருள் : ದೇವತೆಗಳ ಕೋರ ಶತ್ರುವಾದ ಮತ್ತು ಕಶ್ಯಪನ ದನು ಎನ್ನುವ ಹೆಸರಿನ ಹೆಂಡತಿಗೆ ಹುಟ್ಟಿದ ಮಗ
எடுத்துக்காட்டு :
ದೇವರು ಮತ್ತು ದಾನವರ ನಡುವೆ ಅನೇಕ ಯುದ್ಧಗಳು ನಡೆದವು.
ஒத்த சொற்கள் : ದಾನವ, ದುಷ್ಟವ್ಯಕ್ತಿ, ದೈತ್ಯ, ಧನುಜ
பிற மொழிகளில் மொழிபெயர்ப்பு :
An imaginary being of myth or fable.
mythical beingபொருள் : ಕ್ರೂರ, ಅತ್ಯಾಚಾರಿ ಮತ್ತು ಪಾಪಿ ವ್ಯಕ್ತಿ
எடுத்துக்காட்டு :
ಕೆಲವು ರಾಕ್ಷಸರುಗಳು ಸೇರಿ ನಿದ್ರಾಕ್ಷಿಣ್ಯವಾಗಿ ಗ್ರಾಮದ ಜನರುಗಳನ್ನು ಕತ್ತಿಯಿಂದ ಇರಿದು ಅಮಾನುಷವಾಗಿ ಕೊಂದರು.
ஒத்த சொற்கள் : ಅಮಾನುಷ, ಅಸುರ, ಅಸ್ರಪ, ಇರುಳಚರ, ಇರುಳಾಡಿ, ಕರಾಳಮುಖ, ಕಾಮರೂಪಿ, ದನುಜ, ದಾನವ, ದಿತಿಜ, ದಿತಿಸುತ, ದಿತಿಸೂನು, ದಿವಿಜಾರಿ, ದುಷ್ಟವ್ಯಕ್ತಿ, ದೇವವೈರಿ, ದೈತೇಯ, ದೈತ್ಯ, ಧಾನವ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ರಕ್ಕಸ, ರಕ್ಷಸ್, ರಾತ್ರಿಂಚರ, ರಾತ್ರಿಚರ, ಸುರಪೀಟಕ, ಸುರವೈರಿ, ಸುರಾರಿ
பிற மொழிகளில் மொழிபெயர்ப்பு :
பொருள் : ಕಶ್ಯಪ ಋಷಿಯ ಹೆಂಡತಿ ದೈತ್ಯ ಮಕ್ಕಳ ತಾಯಿಯಾಗಿದ್ದಳು.
எடுத்துக்காட்டு :
ಅಸುರರಿಗೆ ಹುಟ್ಟಿದ ಮಕ್ಕಳನ್ನು ದೈತ್ಯರು ಮತ್ತು ದಾನವರಿಗೆ ಹುಟ್ಟಿದ ಮಕ್ಕಳನ್ನು ದಾನವರೆಂದು ಕರೆಯುವರು.
பிற மொழிகளில் மொழிபெயர்ப்பு :
कश्यप ऋषि की पत्नी जो दैत्यों की माता थीं।
दिति से उत्पन्न होनेवाले दैत्य कहलाए और दनु से उत्पन्न होनेवाले दानव।An imaginary being of myth or fable.
mythical beingபொருள் : ಧರ್ಮ-ಗ್ರಂಥದಲ್ಲಿ ಆದರೀಣಿಯವಾದ ಆ ದುಷ್ಟ ಸ್ವರೂಪ ಧರ್ಮ ವಿರೋಧಿಯಾದ ಕಾರ್ಯವನ್ನು ಮಾಡುತ್ತದೆ ಹಾಗೂ ದೇವತೆಗಳು, ಋಷಿಗಳು ಮೊದಲಾದವರುಗಳ ಶತ್ರು
எடுத்துக்காட்டு :
ಪುರಾತನ ಕಾಲದಲ್ಲಿ ರಾಕ್ಷಸರಿಂದಾಗಿ ಧರ್ಮ ಕಾರ್ಯಗಳನ್ನು ಮಾಡುವುದು ಕಷ್ಟವಾಗಿತ್ತು.
ஒத்த சொற்கள் : ಅಸುರ, ಇರುಳಚರ, ಇರುಳಾಡಿ, ಕಂಚಿಗ, ಕಾಮರೂಪಿ, ದಾನವ, ದಿತಿಜ, ದಿತಿಸುತ, ದಿವಿಜಾರಿ, ದೇವವೈರಿ, ದೈತೇಯ, ದೈತ್ಯ, ನಕ್ತಂಚರ, ನರಭಕ್ಷಕ, ನಿಶಾಚರ, ನಿಶಾಟ, ಪಿಶಾಚ, ಪಿಶಾಚಿ, ಮಾಯಾವಿ, ರಕ್ಕಸ, ರಕ್ತಪಾಯಿ, ರಕ್ತಪಿ, ರಕ್ಷಸ್, ರಾತ್ರಿಂಚರ, ರಾತ್ರಿಚರ, ಸುರಪೀಡಕ, ಸುರವೈರಿ, ಸುರಾರಿ
பிற மொழிகளில் மொழிபெயர்ப்பு :
धर्म-ग्रंथों में मान्य वे दुष्ट आत्माएँ जो धर्म विरोधी कार्य करती हैं तथा देवताओं, ऋषियों आदि की शत्रु हैं।
पुरातन काल में राक्षसों के डर से धर्म कार्य करना मुश्किल होता था।