பொருள் : ನೂರು ಸಾವಿರ ಸಂಖ್ಯೆ
எடுத்துக்காட்டு :
ಲಕ್ಷಕ್ಕೆ ಎಷ್ಟು ಸೊನ್ನೆ ಬರೆಯಬೇಕೆಂದು ನೀನು ಹೇಳುವೆಯ.
ஒத்த சொற்கள் : 100000
பிற மொழிகளில் மொழிபெயர்ப்பு :
பொருள் : ಒಂದು ಲಕ್ಷ ಅಂಕಿ ಅಂಶಗಳ ಪ್ರಕಾರವಾಗಿ ಒಂದು ಲಕ್ಷ ಸ್ಥಾನದಲ್ಲಿ ಇರುತ್ತದೆ
எடுத்துக்காட்டு :
ಐದು ಲಕ್ಷದಲ್ಲಿ ಐದು ಲಕ್ಷದ ಸ್ಥಾನದಲ್ಲಿ ಇದೆ.
பிற மொழிகளில் மொழிபெயர்ப்பு :
अंकों के स्थानों की गिनती में इकाई की ओर से गिनने पर छठा स्थान जिसमें लाख गुणित का बोध होता है।
एक लाख चार में लाख के स्थान पर एक है।பொருள் : ಹೋಗಬೇಕಾಗಿರುವ ಸ್ಥಳ ಅಥವಾ ತಲುಪಬೇಕಾಗಿರುವ ಜಾಗ
எடுத்துக்காட்டு :
ರಂಜನ್ ಈವರೆಗೂ ತನ್ನ ಗುರಿಯನ್ನು ತಲುಪಿಲ್ಲ.
ஒத்த சொற்கள் : ಉದ್ದೇಶ, ಗುರಿ, ಮಹತ್ವಾಕಾಂಕ್ಷೆ, ಮಹದಾಶೆ, ಹೆಬ್ಬಯಕೆ, ಹೇರಾಸೆ
பிற மொழிகளில் மொழிபெயர்ப்பு :
पहुँचने का स्थान या वह जगह जहाँ जाना हो।
रंजन अभी तक अपने गंतव्य पर नहीं पहुँचा है।The place designated as the end (as of a race or journey).
A crowd assembled at the finish.பொருள் : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು
எடுத்துக்காட்டு :
ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.
பிற மொழிகளில் மொழிபெயர்ப்பு :
वह काला दाग या चिह्न जिस पर अभ्यास के लिए निशाना लगाया जाता है।
उसने पहले ही निशाने में चाँद को भेद दिया।பொருள் : ನೂರು ಸಾವಿರ
எடுத்துக்காட்டு :
ಅವನು ತನ್ನ ತಮ್ಮನಿಗೆ ಲಕ್ಷ ರೂಪಾಯಿ ಕೊಟ್ಟನು
ஒத்த சொற்கள் : 100000
பிற மொழிகளில் மொழிபெயர்ப்பு :
(in Roman numerals, C written with a macron over it) denoting a quantity consisting of 100,000 items or units.
hundred thousand