பொருள் : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
எடுத்துக்காட்டு :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
ஒத்த சொற்கள் : ಅಭಿನಂದನೆ, ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
பிற மொழிகளில் மொழிபெயர்ப்பு :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.பொருள் : ವಿಸ್ತಾರಪೂರ್ವಕವಾಗಿ ಹೇಳುವ ಅಥವಾ ಬರೆಯುವಂತಹ ವಿವರಣೆ, ಕತೆ
எடுத்துக்காட்டு :
ರಾಜಚರಿತಮಾನಸ ತುಳಸಿದಾಸರ ಕೃತಿ ಒಂದು ಅದ್ಭುತವಾದ ವರ್ಣನೆಯಾಗಿದೆ.
ஒத்த சொற்கள் : ಚಿತ್ರಣ, ತಪಶೀಲು, ಪ್ರಶಂಸೆ, ಮಾಹಿತಿ, ವಿವರಣೆ, ಹೇಳಿಕೆ
பிற மொழிகளில் மொழிபெயர்ப்பு :
A graphic or vivid verbal description.
Too often the narrative was interrupted by long word pictures.பொருள் : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
எடுத்துக்காட்டு :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
ஒத்த சொற்கள் : ತಿಳಿಸು, ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ ಮಾಡು, ವರ್ಣಿಸು, ಹೇಳು
பிற மொழிகளில் மொழிபெயர்ப்பு :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate