பொருள் : ಅತಿಯಾಗಿ ಮಾತನಾಡುವ ವ್ಯಕ್ತಿ
எடுத்துக்காட்டு :
ಮಾತುಗಾರನ ನಡುವೆ ಮಾತನಾಡದೆ ಸುಮ್ಮನೆ ಇರುವುದೇ ಲೇಸು.
ஒத்த சொற்கள் : ಅತಿಯಾಗಿ ಮಾತನಾಡುವವರು, ಗಳಹುವ, ಮಾತಾಳಿ, ಮಾತುಗಾರ, ಮಾತುಪ್ರಿಯರು, ಹರಟುವವರು, ಹರಟೆಮಲ್ಲ
பிற மொழிகளில் மொழிபெயர்ப்பு :
பொருள் : ಯಾರೋ ಒಬ್ಬರು ಅತಿಯಾಗಿ ಮಾತನಾಡುವುದು
எடுத்துக்காட்டு :
ನನ್ನ ಚಿಕ್ಕ ಮಗಳು ಅತಿಯಾಗಿ ಮಾತನಾಡುತ್ತಾಳೆ.
ஒத்த சொற்கள் : ಅತಿಯಾಗಿ ಮಾತನಾಡುತ್ತಾಳೆ, ಮಾತಾಳಿ, ಮಾತುಗುಳಿ
பிற மொழிகளில் மொழிபெயர்ப்பு :
धृष्टतापूर्वक बिना समझे-बूझे जो मुँह में आवे वह कहने की क्रिया या किसी के मुँह पर उसका लिहाज किए बिना उल्टी सीधी बातें कहने की क्रिया।
मुँह-जोरी बंद करो वरना खूब मार पड़ेगी।பொருள் : ಯಾರೋ ಒಬ್ಬರು ಅನುಚಿತ ಅಥವಾ ಕಟುವಾಗಿ ಮಾತುಗಳನ್ನು ಆಡಲು ಸಂಕೋಚ ಪಡುವುದಿಲ್ಲವೊ
எடுத்துக்காட்டு :
ಯದ್ವಾತದ್ವಾ ಮಾತನಾಡುವ ವ್ಯಕ್ತಿಗಳು ಯಾರೇ ಇದ್ದರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾನೆ.
ஒத்த சொற்கள் : ಬಾಯ್ಬಡಕ, ಬಾಯ್ಬಡುಕ, ಯದ್ವಾತದ್ವಾ ಮಾತುನಾಡುವವ
பிற மொழிகளில் மொழிபெயர்ப்பு :