உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ತಮಾಷೆ ನೋಡುವಂತಹ ವ್ಯಕ್ತಿ
எடுத்துக்காட்டு : ಹಾವಾಡಿಗನ ಆಟವನ್ನು ನೋಡಲು ವಿಲಾಸಿಗಳ ದಂಡೆ ಬಂದಿತ್ತು.
பிற மொழிகளில் மொழிபெயர்ப்பு :हिन्दी English
तमाशा देखनेवाला व्यक्ति।
A nonparticipant spectator.
பொருள் : ಯಾರೋ ಒಬ್ಬರಿಗೆ ಯಾವುದೇ ಮಾತು ಅಥವಾ ವಸ್ತುವಿನ ಮೇಲೆ ಒಲವು ಇರುತ್ತದೆ
எடுத்துக்காட்டு : ಇಲ್ಲಿ ವಿಲಾಸಿಗಳಿಗೆ ಅಥವಾ ಮೋಜುಗಾರರಿಗೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ஒத்த சொற்கள் : ಮೋಜುಗಾರ, ಷೋಕಿನವ, ಸುಖಪ್ರಿಯ
वह जिसे किसी बात आदि का शौक हो।
Someone who pursues a study or sport as a pastime.
பொருள் : ಸುಖಭೋಗದಲ್ಲಿ ಮುಳುಗಿ ಹೋದವ
எடுத்துக்காட்டு : ಶ್ರೀಮಂತರು ಸಾಮಾನ್ಯವಾಗಿ ವಿಲಾಸಿ ಜೀವನ ನಡೆಸುತ್ತಾರೆ.
ஒத்த சொற்கள் : ಒಯ್ಯಾರದ, ಒಯ್ಯಾರದಂತ, ಒಯ್ಯಾರದಂತಹ, ವಿಲಾಸಿಯಾದ, ವಿಲಾಸಿಯಾದಂತ, ವಿಲಾಸಿಯಾದಂತಹ
பிற மொழிகளில் மொழிபெயர்ப்பு :हिन्दी
सुखभोग में लगा रहनेवाला।
பொருள் : ಆರಾಮದಾಯಕವಾಗಿ, ಸುಂದರವಾಗಿ ಮತ್ತು ಅದರಲ್ಲಿ ಎಲ್ಲಾ ರೀತಿಯ ಸೌಲಭ್ಯಗಳು ಇರುತ್ತದೊ
எடுத்துக்காட்டு : ಅವನು ಒಂದು ವಿಲಾಸಿ ಕಾರರನ್ನು ಖರೀದಿಸಿದ.
आरामदायक, सुंदर एवं जिसमें सब सुविधाएँ उपलब्ध हो।
நிறுவு