பொருள் : ಯಾವುದೇ ಮರದ ಕೊಂಬೆಗಳನ್ನು ಕೋಲಿನ ರೂಪದಲ್ಲಿ ಬಳಸುವುದು
எடுத்துக்காட்டு :
ಶ್ಯಾಮ ಮನೆಕೆಲಸ ಪೂರ್ತಿಮಾಡದ ಕಾರಣ ಶಿಕ್ಷಕರು ಅವನಿಗೆ ಬೆತ್ತದಿಂದ ಹೊಡೆದರು
ஒத்த சொற்கள் : ಕೋಲು, ಬಿದುರಿನ ಕಡ್ಡಿ, ಬೆತ್ತ, ಬೆತ್ತದ ಕಡ್ಡಿ, ಸಣ್ಣಬಿದಿರು, ಸೆಳೆ
பிற மொழிகளில் மொழிபெயர்ப்பு :
A small thin branch of a tree.
stick