பொருள் : ಯಾವುದಾದರು ಮಾತು ಅಥವಾ ಘಟನೆಯಿಂದ ಮನಸ್ಸಿನಲ್ಲಿ ಕಷ್ಟವಾಗುವುದು
எடுத்துக்காட்டு :
ನೀವು ಮಾಡಿದ ಕೆಲಸದ ವಿವರಣೆಯನ್ನು ಕೇಳಿ ನಾನು ತುಂಬಾ ದುಃಖಪಟ್ಟೆ.
ஒத்த சொற்கள் : ದುಃಖಗೊಳ್ಳು, ದುಃಖಪಡು, ದುಃಖಿಸು, ವ್ಯಥೆಗೊಳ್ಳು, ವ್ಯಥೆಪಡು
பிற மொழிகளில் மொழிபெயர்ப்பு :