பொருள் : ವ್ಯವಸ್ಥೆ ಮಾಡುವ ಕ್ರಿಯೆ ಅಥವಾ ಭಾವನೆ
எடுத்துக்காட்டு :
ಎಲ್ಲಾ ಕೆಲಸದ ವ್ಯವಸ್ಥೆಯು ಸರಿಯಾಗಿ ಆಗಬೇಕು
ஒத்த சொற்கள் : ಅಚ್ಚುಕಟ್ಟು, ಏರ್ಪಾಟು, ಏರ್ಪಾಡು
பிற மொழிகளில் மொழிபெயர்ப்பு :
व्यवस्था करने की क्रिया या भाव।
हर काम का व्यवस्थापन ठीक होना चाहिए।பொருள் : ಸಮಾಜದಿಂದ ನಿರ್ಧಾರಿತವಾದ ಯಾವುದಾದರು ಕೆಲವನ್ನು ಮಾಡುವುದಕ್ಕೆ ಪ್ರಚಲಿತದಲ್ಲಿರುವ ವಿಶೇಷವಾದ ರೀತಿ
எடுத்துக்காட்டு :
ಈ ಕಾರ್ಯಾಲಯದಲ್ಲಿನ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದರೆ ಯಾವ ಕೆಲಸವೂ ಕೂಡ ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.
பிற மொழிகளில் மொழிபெயர்ப்பு :
பொருள் : ಒಂದಾಗುವಂತಹ ಅವಸ್ಥೆ ಅಥವಾ ಭಾವ
எடுத்துக்காட்டு :
ದೇಶದಲ್ಲಿ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವುದು ನಮ್ಮ ಪರಮ ಕರ್ತವ್ಯಅವರಲ್ಲಿ ಒಳ್ಳೆಯ ಒಗ್ಗಟ್ಟಿದೆ.
ஒத்த சொற்கள் : ಏಕತೆಯ, ಏಕತ್ವ, ಐಕ್ಯ, ಐಕ್ಯತೆ, ಐಕ್ಯಮತ್ಯ, ಒಕ್ಕಟ್ಟು, ಒಗ್ಗಟ್ಟು, ಕೂಡುವಿಕೆ, ನಿರ್ಮಾಣ, ರಚನೆ, ವ್ಯವಸ್ಥಿತವಾಗಿರಿಸುವಿಕೆ, ಸಂಘಟನೆ, ಸಂಯೋಗ
பிற மொழிகளில் மொழிபெயர்ப்பு :
பொருள் : ಸರಿಯಾದ ವ್ಯವಸ್ಥೆಯ ಅವಸ್ಥೆ ಅಥವಾ ಭಾವ
எடுத்துக்காட்டு :
ಸರಿಯಾದ ವ್ಯವಸ್ಥೆಯಿಂದ ಎಲ್ಲಾ ಕೆಲಸಗಳು ಸುಲಭವಾಗಿ ಆಗುತ್ತದೆ.
ஒத்த சொற்கள் : ವ್ಯವಸ್ಥಾಪಕತೆ
பிற மொழிகளில் மொழிபெயர்ப்பு :
பொருள் : ಯಾವುದಾದರು ಕೆಲಸವು ಸುಗಮವಾಗಿ ನೆರವೇರಲೆಂದು ಮೊದಲೇ ಯೋಜಿಸಿಕೊಳ್ಳುವ ಕ್ರಿಯೆ
எடுத்துக்காட்டு :
ಮದುವೆಯಲ್ಲಿ ಹುಡುಗಿಯ ಕಡೆಯವರು ಒಳ್ಳೆಯ ವ್ಯವಸ್ಥೆಯನ್ನು ಮಾಡಿದ್ದರು.
ஒத்த சொற்கள் : ಏರ್ಪಾಟು, ತಯಾರಿ, ಪೂರ್ವಯೋಜನೆ, ಪೂರ್ವಸಿದ್ಧತೆ
பிற மொழிகளில் மொழிபெயர்ப்பு :
कोई काम ठीक ढंग या उचित प्रकार से करने या उसे पूरा करने के लिए आयोजन करने की क्रिया।
शादी में लड़कीवालों ने बहुत अच्छी व्यवस्था की थी।பொருள் : ಯಾವುದಾದರೂ ಕೆಲಸವು ಸರಿಯಾಗಿ ನಡೆಯಲು ಮಾಡುವ ಏರ್ಪಾಡು
எடுத்துக்காட்டு :
ಈ ಸಮಾರಂಭದ ಎಲ್ಲಾ ವ್ಯವಸ್ಥೆ ಶ್ಯಾಮನು ಮಾಡಿದ.
பிற மொழிகளில் மொழிபெயர்ப்பு :
The act of managing something.
He was given overall management of the program.பொருள் : ಪ್ರಾಣಿ ದೇಹದಲ್ಲಿ ಸಮಾನ ರಚನೆಯ ಅಥವಾ ಕ್ರಿಯೆಯುಳ್ಳ ಅವಯವಗಳ ಭಾಗಗಳ ಸಮೂಹ
எடுத்துக்காட்டு :
ದೇಹದಲ್ಲಿ ಪಚನ ಕ್ರಿಯೆಯನ್ನು ಜೀರ್ಣಾಂಗ ವ್ಯವಸ್ಥೆ, ನರಗಳ ಕೆಲಸವನ್ನು ನರಮಂಡಲ, ಜನನದ ಕ್ರಿಯೆಯನ್ನು ಜನನಾಂಗಗಳ ವ್ಯೂಹ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತವೆ.
பிற மொழிகளில் மொழிபெயர்ப்பு :
A group of physiologically or anatomically related organs or parts.
The body has a system of organs for digestion.பொருள் : ಯಾವುದಾದರು ಕೆಲಸದ ವಿಧಾನ ಅದು ಶಾಸ್ತ್ರ ಮೊದಲಾದವುಗಳಿಂದ ನಿರ್ಧಾರವಾಗಿದೆ
எடுத்துக்காட்டு :
ವೇದಗಳ ಯುಗ್ದದಲ್ಲಿ ನಾಲ್ಕು ವರ್ಣಗಳ ವ್ಯವಸ್ಥೆಯು ಆಧಾರವಿಲ್ಲದೆನಿರಾಧಾರ ಕೆಲಸದ ಆಧಾರದ ಮೇಲೆ ಮಾಡಲಾಗಿತ್ತು.
ஒத்த சொற்கள் : ಅಚ್ಚುಕಟ್ಟು, ಇರುವು, ಏರ್ಪಾಡು, ನಿಯಮ, ಸ್ಥಿತಿ
பிற மொழிகளில் மொழிபெயர்ப்பு :
किसी काम का वह विधान जो शास्त्रों आदि के द्वारा निर्धारित हुआ हो।
वैदिक युग में चारों वर्णों की व्यवस्था का निर्धारण काम के आधार पर किया गया था।An organized structure for arranging or classifying.
He changed the arrangement of the topics.