உறுப்பினராவதற்கு
பக்க முகவரியை கிளிப்போர்டில் நகலெடுக்கவும்.
பொருள் : ಕೆಟ್ಟ ಶಬ್ದಗಳನ್ನು ಬಳಸಿ ಒಬ್ಬರನ್ನು ನಿಂದಿಸುವುದು
எடுத்துக்காட்டு : ನಾನು ತಪ್ಪು ಮಾಡಿದ್ದಕ್ಕೆ ನನ್ನ ತಂದೆಯಿಂದ ಬೈಗುಳ ಕೇಳಬೇಕಾಯಿತು.
ஒத்த சொற்கள் : ಅಪದ್ದ, ನಿಂದೆ, ಬೈಗಳು
பிற மொழிகளில் மொழிபெயர்ப்பு :हिन्दी English
निंदा या कलंक की बात।
A defamatory or abusive word or phrase.
பொருள் : ಯಾರದೋ ಅನಿಷ್ಟವಾದ ಆಕಾಂಕ್ಷೆಯಿಂದ ಹೇಳಿರುವಂತಹ ಶಬ್ಧ ಅಥವಾ ವಾಕ್ಯ
எடுத்துக்காட்டு : ಶಬರಿಯು ಋಷಿಗಳ ಶಾಪದಿಂದ ರಾಕ್ಷಿಯಾಗಬೇಕಾಯಿತು.
ஒத்த சொற்கள் : ಕೆಡುಕಾಗಲೆಂದು ಬಯಸಿ ಆಡುವ ಮಾತು, ನಿಂದೆ, ಬಯ್ಗುಳು
किसी के अनिष्ट की कामना से कहा हुआ शब्द या वाक्य।
An evil spell.
நிறுவு